ಷಡಕ್ಷರಿ ಸನ್ ಆಫ್ ಪಂಚಾಕ್ಷರಿ (2023)
Release date
09 Sep 2023
genre
ಷಡಕ್ಷರಿ ಸನ್ ಆಫ್ ಪಂಚಾಕ್ಷರಿ ಕಥೆ
ಷಡಕ್ಷರಿ ಸನ್ ಆಫ್ ಪಂಚಾಕ್ಷರಿ ಸಿನಿಮಾವನ್ನು 'ಉಡುಂಬಾ' ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ಶಿವರಾಜ್ ಸಕ್ರೆ ನಿದೇಶಿಸಿದ್ದಾರೆ. ಈ ಚಿತ್ರ ಥ್ರಿಲ್ಲರ್ ಜಾನರ್ ಒಳಗೊಂಡಿದ್ದು, ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಜನವರಿ 28ಕ್ಕೆ ಸಿನಿಮಾ ಸೆಟ್ಟೇರಲಿದೆ.
**Note:Hey! Would you like to share the story of the movie ಷಡಕ್ಷರಿ ಸನ್ ಆಫ್ ಪಂಚಾಕ್ಷರಿ with us? Please send it to us (popcorn@oneindia.co.in).