ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಶ್ಯಾಡೋ ಚಿತ್ರವನ್ನು ರವಿ ಗೌಡ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಕ್ರವರ್ತಿಯವರು ಶ್ರೀಕನಕ ದುರ್ಗಾ ಚಲನಚಿತ್ರ ಬ್ಯಾನರ್ ಅಡಿ ನಿರ್ಮಾಣ ಮಾಡಿದ್ದಾರೆ. ನಾಯಕಿಯಾಗಿ ಶೋಭಿತಾ ರಾಣಾ ನಟಿಸಿದ್ದಾರೆ.
ಅಚ್ಚು ಸಂಗೀತ ನೀಡಿದ್ದರೆ, ಮನೋಹರ್ ಜೋಷಿ ಛಾಯಾಗ್ರಹಣವಿದೆ.