ಶಕೀಲಾ ಕಥೆ

  ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ವಯಸ್ಕ ಚಿತ್ರಗಳ ನಟಿ ಶಕೀಲಾ ಜೀವನಕಥೆಯನ್ನು ಅದೇ ಹೆಸರಿನ ಮೂಲಕ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಗೆ ಬಂದಿತು. ಇಂದ್ರಜಿತ್ ಲಂಕೇಶ್ ನಿರ್ದೇಶನದ ಈ ಚಿತ್ರದಲ್ಲಿ ಶಕೀಲಾ ಪಾತ್ರದಲ್ಲಿ ರೀಚಾ ಚಡ್ಡಾ ನಟಿಸಿದ್ದಾರೆ. ಪಂಕಜ್ ತ್ರಿಪಾಠಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೋವಿಡ್ ಲಾಕ್ ಡೌನ್ ನಂತರ ಎರಡು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಏಕಕಾಲಕ್ಕೆ ತೆರೆಕಂಡಿತು.
  **Note:Hey! Would you like to share the story of the movie ಶಕೀಲಾ with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X