X
ಶಿವ 143

ಶಿವ 143

Action | 26 Aug 2022 | A | 143 Mins
Kannada

2.5 /5 Users

0 /5 Filmibeat

ಶಿವ 143 ಕಥೆ

ಖ್ಯಾತ ನಟ ರಾಮ್ ಕುಮಾರ್ ಮತ್ತು ಡಾ.ರಾಜ್ ಪುತ್ರಿ ಪೂರ್ಣಿಮಾ ಅವರ ಪುತ್ರ ಧೀರೇನ್ ರಾಮ್ ಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಯಣ್ಣ-ಬೋಗೇಂದ್ರ ಬಂಡವಾಳ ಹೂಡಿದ್ದಾರೆ. ತೆಲುಗಿನ 'ಆರ್ ಎಕ್ಸ್ 100' ಸಿನಿಮಾದ ರಿಮೇಕ್ ಇದಾಗಿದೆ. ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ರೋಮ್ಯಾಂಟಿಕ್ ಲವ್ ಸ್ಟೋರಿ ಇದಾಗಿದೆ. ಅಣ್ಣಾವ್ರ ಮೊಮ್ಮಗ ಧೀರೇನ್ ರಾಮ್ ಕುಮಾರ್ ಅವರ ಚೊಚ್ಚಲ ಸಿನಿಮಾ ಇದಾಗಿದ್ದು, ಆಗಸ್ಟ್ ೨೬ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ. 
Read More

ಶಿವ 143 ಕಲಾವಿದರು ಮತ್ತು ಸಿಬ್ಬಂದಿ

ಶಿವ 143 ಕ್ರೂ ಮಾಹಿತಿ

ನಿರ್ದೇಶಕ ಅನಿಲ್ ಕುಮಾರ್
ಸಿನಿಮಾಟೋಗ್ರಫಿ NA
ಸಂಪಾದಕ ಕೆ.ಎಂ.ಪ್ರಕಾಶ್
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ ಜಯಣ್ಣ, ಬೋಗೆಂದ್ರ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಶಿವ 143 ಟ್ರೇಲರ್

Video Thumbnail

ಶಿವ 143 ಪಾಟ್ಲುಗಳು

ಶಿವ 143 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಶಿವ 143

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+