X
ಶಿವಾಜಿ ಸುರತ್ಕಲ್ 2
Crime | Thriller | 14 Apr 2023 | U/A | 123 Mins
Kannada

ಶಿವಾಜಿ ಸುರತ್ಕಲ್ 2 ಕಥೆ

ಶಿವಾಜಿ ಸುರತ್ಕಲ್ ಭಾಗ ಎರಡರಲ್ಲಿ ರಮೇಶ್ ಅರವಿಂದ್ ಮತ್ತು ರಾಧಿಕಾ ಚೇತನ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಉಳಿದಂತೆ ಸಂಗೀತಾ ಶೃಂಗೇರಿ, ಮೇಘನಾ ಗಾಂವ್ಕರ್, ವಿನಾಯಕ್ ಜೋಶಿ, ರಘು ರಾಮನಕೊಪ್ಪ ಮುಂತಾದವರು ಸಿನಿಮಾದಲ್ಲಿದ್ದಾರೆ. ಆಕಾಶ್ ಶ್ರೀವತ್ಸ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ಬಂಡವಾಳ ಹೂಡಿದ್ದಾರೆ.

 

 ರಿಲೀಸ್: ಶಿವಾಜಿ ಸುರತ್ಕಲ್ 2 ಏಪ್ರಿಲ್ 14ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 

 

ಕಥೆ: ಉಡುಪಿಯಲ್ಲಿ ನಡೆಯುವ ಒಂದು ಹತ್ಯೆಯಿಂದ ಶಿವಾಜಿ ಮಾಯಾವಿ ಕೇಸ್‌ನ ಹಿಂದೆ ಬೀಳ್ತಾನೆ. ಅಲ್ಲಿಂದ ಮುಂದೆ ಮತ್ತೆ 3 ಕೊಲೆಗಳು ನಡೆಯುತ್ತವೆ. ಪ್ರತಿ ಕೊಲೆಯನ್ನು ಹಂತಕ ಸುಳಿವು ಕೊಡುತ್ತಾ ಹೋಗುತ್ತಾನೆ, ಜೊತೆಗೆ ಶಿವಾಜಿ ಸುರತ್ಕಲ್‌ಗೆ ಸವಾಲಾಗುತ್ತಾ ಸಾಗುತ್ತಾನೆ. ಶಿವಾಜಿ ಕೊಲೆಗಾರನ ಸಮೀಪಕ್ಕೆ ಹೋಗುತ್ತಿದ್ದಂತೆ ಆತ ಚಾಣಾಕ್ಷತನದಿಂದ ತಪ್ಪಿಸಿಕೊಳ್ಳುತ್ತಾನೆ. ಆದರೆ ಈ ಕಳ್ಳ ಪೊಲೀಸ್ ಆಟದಲ್ಲಿ 5ನೇ ಕೊಲೆ ಆಗುವುದಕ್ಕು ಮುನ್ನ ಶಿವಾಜಿ ಹಂತಕನ ಮುಂದೆ ನಿಂತಿರುತ್ತಾನೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+