ಶಿವಲಿಂಗ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ವೇದಿಕಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ .ಊರ್ವಸಿ ಮತ್ತು ಪ್ರದೀಪ್ ರಾವತ್, ಮಾಳವಿಕ ಅವಿನಾಶ , ಅವಿನಾಶ, ಸಾಧು ಕೋಕಿಲ, ಅಶೋಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಪಿ ವಾಸು ನಿರ್ದೇಶನದ ಈ ಚಿತ್ರದಲ್ಲಿ ಶಿವಣ್ಣ ಸಿ.ಐ.ಡಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶನವಿದೆ.
ಪಿ ವಾಸು ನಿರ್ದೇಶನದ ಈ ಚಿತ್ರದಲ್ಲಿ ಶಿವಣ್ಣ ಸಿ.ಐ.ಡಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶನವಿದೆ.
Read: Complete ಶಿವಲಿಂಗ ಕಥೆ
-
ಪಿ ವಾಸುDirector
-
ಸುರೇಶ್Producer
-
ವಿ ಹರಿಕೃಷ್ಣMusic Director
-
Kannada.filmibeat.comಶಿವಲಿಂಗ' ಇಡೀ ಫ್ಯಾಮಿಲಿ ಕೂತು ನೋಡಬಹುದಾದ ಚಿತ್ರ. ಹಾರರ್ ಮತ್ತು ಸಸ್ಪೆನ್ಸ್ ಪ್ರಿಯರಿಗೆ 'ಶಿವಲಿಂಗ' ಹಬ್ಬ. ಈ ವೀಕೆಂಡ್ ನಲ್ಲಿ ನೀವು ಫ್ರೀ ಇದ್ರೆ, ಈಗಲೇ 'ಶಿವಲಿಂಗ' ಚಿತ್ರಕ್ಕೆ ಟಿಕೆಟ್ ಬುಕ್ ಮಾಡಿ. ಇಲ್ಲಾಂದ್ರೆ, ಮತ್ತೊಂದು 'ಆಪ್ತಮಿತ್ರ' ನೀವು ಮಿಸ್ ಮಾಡಿಕೊಂಡಂತೆ.
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
ನಿಮ್ಮ ಪ್ರತಿಕ್ರಿಯೆ
-
days agoAishwaryaReportGood movie
Show All