ಭರತ್ ಜಿ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕಲಾಜಿಕಲ್ ಹಾರರ್ ಚಿತ್ರ 'ಸ್ಫೂಕಿ ಕಾಲೇಜ್' ಚಿತ್ರದಲ್ಲಿ ಖುಷಿ ರವಿ ಮತ್ತು ವಿವೇಕ್ ಸಿಂಹ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಹೆಚ್.ಕೆ.ಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿಜಯ್ ಚೆಂಡೂರ್, ನಜುಂಡೇ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಬಿ ಅಜನೀಶ್ ಲೋಕನಾಥ್ ಸಂಗೀತ, ಮನೋಹರ್ ಜೋಷಿ ಛಾಯಾಗ್ರಹಣ ಮತ್ತು ಶ್ರೀಕಾಂತ್ ಸಂಕಲನ ನೀಡಿದ್ದಾರೆ.