X
ಶ್ರೀಮಂತ
Drama | 19 May 2023 | U/A |
Kannada

ಶ್ರೀಮಂತ ಕಥೆ

ಬಾಲಿವುಡ್ ನಟ ಸೋನು ಸೂದ್ ನಾಯಕನಾಗಿ ಅಭಿನಯಿಸಿರುವ 'ಶ್ರೀಮಂತ' ಸಿನಿಮಾವನ್ನು ರಮೇಶ್ ಹಾಸನ್ ನಿರ್ದೇಶನ ಮಾಡಿದ್ದಾರೆ. ರೈತ ಜೀವನದ ಕಥಾಹಂದರ ಒಳಗೊಂಡಿರುವ ಈ ಸಿನಿಮಾದಲ್ಲಿ ರೈತನ ಬದುಕು ಮತ್ತು ಬವಣೆಗಳೊಂದಿಗೆ ಹಳ್ಳಿಯ ಸೊಗಡು,  ಗ್ರಾಮೀಣ ಕಲೆಗಳ ಜೊತೆಗೆ ಸ್ನೇಹ, ಪ್ರೀತಿ, ಸಂಬಂಧ ಹೀಗೆ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ.  ಚಿತ್ರದಲ್ಲಿ ಮರಾಠಿ ಬೆಡಗಿ ವೈಷ್ಣವಿ ಪಟವರ್ಧನ್, ವೈಷ್ಣವಿ ಚಂದ್ರನ್ ಮೆನನ್, ರಾಜು ತಾಳಿಕೋಟೆ, ಸಾಧು ಕೋಕಿಲ, ರಮೇಶ್ ಭಟ್,ಚರಣ್ ರಾಜ್, ರವಿಶಂಕರ್ ಗೌಡ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನಾದಬ್ರಹ್ಮ ಹಂಸಲೇಖ ಸಂಗೀತ ನೀಡಿದ್ದು, ಗೋಲ್ಡನ್ ರೈನ್ ಮೂವೀಸ್ ಮೂಲಕ ಜಿ.ನಾರಾಯಣಪ್ಪ. ವಿ. ಸಂಜಯ್ ಬಾಬು ಮತ್ತು ರಮೇಶ್ ಹಾಸನ್ ನಿರ್ಮಾಣ ಮಾಡಿದ್ದಾರೆ. 


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+