X
ಶ್ರೀಕೃಷ್ಣ@Gmail.com
Action | Romance | 15 Oct 2021 |
Kannada

ಶ್ರೀಕೃಷ್ಣ@Gmail.com ಕಥೆ

ನಾಗಶೇಖರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಶ್ರೀಕೃಷ್ಣ@Gmail.com ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟ ದತ್ತಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂದೇಶದ ನಾಗರಾಜ್ ಬಂಡವಾಳ ಹೂಡಲಿರುವ ಈ ಚಿತ್ರಕ್ಕೆ ಅರ್ಜುನ ಜನ್ಯ ಸಂಗೀತ ನೀಡಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಸಂಕಲನವಿದೆ. 2021 ರ ವಿಜಯದಶಮಿಗೆ ಚಿತ್ರ ಬಿಡುಗಡೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+