
ಈ ಚಿತ್ರದಲ್ಲಿ ದೊಡ್ಡ ತಾರಾಗಣವಿದ್ದು ಸ್ಟೈಲ್ ಕಿಂಗ್ ಜೊತೆಗೆ ರಮ್ಯ ನಂಬೀಸನ್ ನಾಯಕಿಯಾಗಿ ಪಾದಾರ್ಪಣೆ ಮಾಡಲಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲಾ, ಸುಂದರ್ ರಾಜ್, ಪದ್ಮಾ ಮೊದಲಾದವರು ಕೂಡ ಸಿನೆಮಾದಲ್ಲಿ ನಟಿಸಿದ್ದಾರೆ.
ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರವಿವರ್ಮಾ ಸ್ಟಂಟ್ ಮಾಸ್ಟರ್ ಮತ್ತು ಸಂತೋಷ ಪಾಂಡಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
-
PC ಶೇಖರ್Director
-
ಮಾರುತಿ ಜೆಡಿಯವರ್Producer
-
ಅರ್ಜುನ್ ಜನ್ಯMusic Director
-
ವಿ ನಾಗೇಂದ್ರ ಪ್ರಸಾದ್Lyricst
-
ಕವಿರಾಜ್Lyricst
-
Kannada.filmibeat.comಲಾಜಿಕ್ ಮರೆತು ಕೇವಲ ಮನರಂಜನೆ ಇಷ್ಟ ಪಡುವ ಪ್ರೇಕ್ಷಕರಿಗೆ 'ಸ್ಟೈಲ್ ಕಿಂಗ್' ಸಿನಿಮಾ ಹೇಳಿ ಮಾಡಿಸಿದ್ದು. ಅದರಲ್ಲೂ ಹಾಸ್ಯ ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾ ಕಚಗುಳಿ ಇಡುವುದರಲ್ಲಿ ಡೌಟ್ ಬೇಡ. ನೀವು ಗಣೇಶ್ ಅಭಿಮಾನಿ ಆಗಿದ್ದರೆ, ಈಗಲೇ 'ಸ್ಟೈಲ್ ಕಿಂಗ್' ಚಿತ್ರಕ್ಕೆ ಟಿಕೆಟ್ ಬುಕ್ ಮಾಡಿ....
-
ಡ್ರಗ್ಸ್ ಪ್ರಕರಣದ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ