Kannada » Movies » Style King » Story

ಸ್ಟೈಲ್ ಕಿಂಗ್ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

13 May 2016
ಕಥೆ

ಈ ಚಿತ್ರದಲ್ಲಿ ದೊಡ್ಡ ತಾರಾಗಣವಿದ್ದು ಸ್ಟೈಲ್ ಕಿಂಗ್ ಜೊತೆಗೆ ರಮ್ಯ ನಂಬೀಸನ್ ನಾಯಕಿಯಾಗಿ ಪಾದಾರ್ಪಣೆ ಮಾಡಲಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲಾ, ಸುಂದರ್ ರಾಜ್, ಪದ್ಮಾ ಮೊದಲಾದವರು ಕೂಡ ಸಿನೆಮಾದಲ್ಲಿ ನಟಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರವಿವರ್ಮಾ ಸ್ಟಂಟ್ ಮಾಸ್ಟರ್ ಮತ್ತು ಸಂತೋಷ ಪಾಂಡಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada