X
ಕನ್ನಡ » ಚಲಚಿತ್ರಗಳು » ಸಪ್ಲೈಯರ್ ಶಂಕರ
ಸಪ್ಲೈಯರ್ ಶಂಕರ

ಸಪ್ಲೈಯರ್ ಶಂಕರ

Crime | Drama | 02 Feb 2024 |
Kannada

2.5 /5 Users

0 /5 Filmibeat

ಸಪ್ಲೈಯರ್ ಶಂಕರ ಕಥೆ

ಸಪ್ಲೈಯರ್ ಶಂಕರ ಸಿನಿಮಾವನ್ನು ರಂಜಿತ್ ಸಿಂಗ್ ರಜಪೂತ್  ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಗಂಟುಮೂಟೆ ಖ್ಯಾತಿಯ ನಿಶ್ಚಿತ್ ಕೆರೋಡಿ ನಾಯಕನಾಗಿ ಹಾಗೂ ದೀಪಿಕಾ ಆರಾಧ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಡಿ ಪಡೀಲ್, ಜ್ಯೋತಿ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ.   ಸತೀಶ್ ಕುಮಾರ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿಯವರ ಕಲಾನಿರ್ದೇಶನ ಸಿನಿಮಾಗಿದೆ. ಈ ಚಿತ್ರವನ್ನು ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿದ್ದಾರೆ. ಇದೊಂದು ಬಾರ್ ಸಪ್ಲೈಯರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. 
Read More

ಸಪ್ಲೈಯರ್ ಶಂಕರ ಕಲಾವಿದರು ಮತ್ತು ಸಿಬ್ಬಂದಿ

ಸಪ್ಲೈಯರ್ ಶಂಕರ ಕ್ರೂ ಮಾಹಿತಿ

ನಿರ್ದೇಶಕ ರಂಜಿತ್ ಸಿಂಗ್ ರಜಪೂತ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸಪ್ಲೈಯರ್ ಶಂಕರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಸಪ್ಲೈಯರ್ ಶಂಕರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+