X
ಕನ್ನಡ » ಚಲಚಿತ್ರಗಳು » ಸ್ವಾತಿ ಮುತ್ತಿನ ಮಳೆ ಹನಿಯೇ
ಸ್ವಾತಿ ಮುತ್ತಿನ ಮಳೆ ಹನಿಯೇ

ಸ್ವಾತಿ ಮುತ್ತಿನ ಮಳೆ ಹನಿಯೇ

Drama | 24 Nov 2023 | U | 101 Mins
Kannada

2.5 /5 Users

0 /5 Filmibeat

ಸ್ವಾತಿ ಮುತ್ತಿನ ಮಳೆ ಹನಿಯೇ ಕಥೆ

ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ ಅವರ ಮೊದಲ ಪ್ರೊಡಕ್ಷನ್‌ನಲ್ಲಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ. ಈ ಸಿನಿಮಾವನ್ನು ರಾಜ್​ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ಸಿರಿ ರವಿಕುಮಾರ್ ಸಿನಿಮಾ ನಾಯಕಿ. ಮಿದುನ್ ಮುಕುಂದ್ ಈ ಸಿನಿಮಾಗೆ ಸಂಗೀತ ನೀಡಿದ್ದು, ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮಾಡಿದ್ದಾರೆ.  ಕಳೆದ ಕೆಲ ವರ್ಷಗಳಿಂದ ಚಿತ್ರರರಂಗದಿಂದ ದೂರ ಉಳಿದಿದ್ದ ​ನಟಿ ರಮ್ಯಾ, 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾ ಮೂಲಕ ನಿರ್ಮಾಪಕಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ.  ಬಿಡುಗಡೆ: ಸ್ವಾತಿ ಮುತ್ತಿನ ಮಳೆ ಹನಿಯೇ 2023ರ ನವೆಂಬರ್ 24ರಂದು ಬಿಡುಗಡೆ ಆಯಿತು.  ಕಥೆ: ಇದು ಪ್ರೇರಣಾ ಹಾಗೂ ಅನಿಕೇತ್ ನಡುವಿನ ಭಾವನಾತ್ಮಕ ಜರ್ನಿ. ಪ್ರೇರಣಾ ವಾಸಿ ಮಾಡಲು ಸಾಧ್ಯವಾಗದೇ ಇರುವಂತಹ ಖಾಯಿಲೆಯಿಂದ ಬಳಲುತ್ತಿರುವವರನ್ನು ಸಾಯುವುದಕ್ಕೆ ಸಿದ್ಧಪಡಿಸುವ ಕೌನ್ಸಿಲರ್. ಆಸರೆ ಅನ್ನೋ ಸಂಸ್ಥೆಯಲ್ಲಿ ಪ್ರೇರಣಾ ಸಾಯುವುದಕ್ಕೆ ಮಾಸಿಕವಾಗಿ ಸಿದ್ಧಪಡಿಸುತ್ತಿರುತ್ತಾರೆ. ಈಕೆಯ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಎರಡರಲ್ಲೂ ಬದಲಾವಣೆ ಇಲ್ಲದೆ ಬಳಲುತ್ತಿರುತ್ತಾರೆ. ಈ ಕೌನ್ಸಿಲ್ ಜೀವನದಲ್ಲಿ ಕೊನೆಯ ದಿನಗಳನ್ನು ಎಣಿಸುತ್ತಿರುವ ಅನಿಕೇತ್ ಎಂಟ್ರಿ ಆಗುತ್ತೆ. ಇಲ್ಲಿಂದ ಪ್ರೇರಣಾ ಬದುಕು ಹೇಗೆಲ್ಲ ಬದಲಾಗುತ್ತೆ ಅನ್ನೋದು ಸಿನಿಮಾ ಕಥೆ.
Read More

ಸ್ವಾತಿ ಮುತ್ತಿನ ಮಳೆ ಹನಿಯೇ ಕಲಾವಿದರು ಮತ್ತು ಸಿಬ್ಬಂದಿ

ಸ್ವಾತಿ ಮುತ್ತಿನ ಮಳೆ ಹನಿಯೇ ಕ್ರೂ ಮಾಹಿತಿ

ನಿರ್ದೇಶಕ ರಾಜ್ ಬಿ ಶೆಟ್ಟಿ
ಕಥೆ ರಾಜ್ ಬಿ ಶೆಟ್ಟಿ
ಸಿನಿಮಾಟೋಗ್ರಫಿ ಪ್ರವೀಣ್ ಶ್ರೀಯಾನ್
ಸಂಪಾದಕ NA
ಸಂಗೀತ ಮಿಧುನ್ ಮುಕುಂದನ್
ನಿರ್ಮಾಪಕ ರಮ್ಯಾ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಸ್ವಾತಿ ಮುತ್ತಿನ ಮಳೆ ಹನಿಯೇ ವಿಮರ್ಶಕರ ವಿಮರ್ಶೆ

kannada.filmibeat.com
'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾದ ಎರಡು ಪ್ರಮುಖ ಪಾತ್ರಗಳು ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್. ಪ್ರೇರಣಾ ಪಾತ್ರದಲ್ಲಿ ಸಿರಿ ರವಿಕುಮಾರ್ ಗಮನ ಸೆಳೆಯುತ್ತಾರೆ. ಈ ಸಿನಿಮಾದ ಇಡೀ ಕಥೆ ಸಿರಿ ರವಿಕುಮಾರ್ ಪಾತ್ರದ ಸುತ್ತವೇ ಸಾಗುತ್ತೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಇಬ್ಬರ ಪಾತ್ರವೂ ಪ್ರೇಕ್ಷಕರನ್ನು ಕಣ್ಣೀರಲ್ಲಿ ತೇಲಿಸುವುದರಲ್ಲಿ ಅನುಮಾನವೇ ಇಲ್ಲ.

ಸ್ವಾತಿ ಮುತ್ತಿನ ಮಳೆ ಹನಿಯೇ ಟ್ರೇಲರ್

Video Thumbnail

ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಸ್ವಾತಿ ಮುತ್ತಿನ ಮಳೆ ಹನಿಯೇ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+