ವಿಮರ್ಶಕರ ವಿಮರ್ಶೆ

  • ವಾಸ್ತವಾಂಶದಲ್ಲಿ ರಾಜಿ ಮಾಡಿಕೊಳ್ಳದೇ, ಈಗಿನ ಟ್ರೆಂಡಿಗೆ ಬೇಕಾಗಿರುವ ಕಮರ್ಷಿಯಲ್ ಅಂಶಗಳನ್ನು, ಅಲ್ಲಲ್ಲಿ ಹದವಾಗಿ ಬೆರೆಸಿ, ನಿರ್ದೇಶಕರು, ಚಿತ್ರವನ್ನು ಪ್ರೇಕ್ಷಕರ ಮುಂದಿಟ್ಟಿದ್ದಾರೆ.ಬಾಹುಬಲಿ ಚಿತ್ರವನ್ನು ಮೀರಿಸುವಂತೆ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಸುದೀಪ್ ಅಕ್ಷರಸಃ ಪರಕಾಯ ಪ್ರವೇಶ ಮಾಡಿದ್ದಾರೆ.ಚಿತ್ರ ಅಲ್ಲಲ್ಲಿ ಹಳಿ ತಪ್ಪುತ್ತದೆ, ಸ್ಲೋ ಎನಿಸುತ್ತದೆ.ಆದರೂ, ಮೊದಲಾರ್ಥದಲ್ಲಿ ಕೆಲವೊಂದು ದೃಶ್ಯಗಳಿಗೆ ಕತ್ತರಿ ಪ್ರಯೋಗಿಸಬಹುದಿತ್ತು.
  • ದೃಶ್ಯದಿಂದ ದೃಶ್ಯಕ್ಕೆ ಅಗತ್ಯವಿರುವ ಬಂಧ ಸಿನಿಮಾದಲ್ಲಿ ಇಲ್ಲ. ಚಿತ್ರಕಥೆಯ ಹೆಣಿಗೆಯಲ್ಲಿ ಎದ್ದು ಕಾಣುವ ಲೋಪವಿದು. ಹೀಗಾಗಿಯೇ ಮೊದಲರ್ಧ ವೀಪರೀತ ಎಳೆದಂತಾಗುತ್ತದೆ. ಉತ್ತಮ ತಂತ್ರಗಾರಿಕೆ, ದುರ್ಬಲ ಶಿಲ್ಪ -ಎರಡನ್ನೂ ಸಿನಿಮಾಗೆ ಅನ್ವಯಿಸಿ ಹೇಳಬಹುದು.
  • 64 ವರ್ಷದ ಹರೆಯ ಚಿರಂಜೀವಿ ಅವರಿಗೆ ವಯಸ್ಸಿನ ಹಂಗೇ ಇಲ್ಲದಂತೆ ಕಾಣುತ್ತದೆ. ನರಸಿಂಹರೆಡ್ಡಿ ಪಾತ್ರದಲ್ಲಿ ಅವರು ಲೀನವಾಗಿರುವ ರೀತಿಯನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ. ಪ್ರತಿ ದೃಶ್ಯಕ್ಕೂ ಅವರು ನ್ಯಾಯ ಸಲ್ಲಿಸಿದ್ದಾರೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X