X
ಟಗರು

ಟಗರು

Action | Crime | Thriller | 23 Feb 2018 | A | 129 Mins
Kannada

2.5 /5 Users

4 /5 Filmibeat

ಟಗರು ಕಥೆ

ಕಥೆ ಕರ್ತವ್ಯದಲ್ಲಿ ಪೊಲೀಸ್. ಆದರೆ ಮನಸ್ಸಿನ ತೃಪ್ತಿಗಾಗಿ ಖಾಕಿ ಧರಿಸಿ ಕೆಲಸ ಮಾಡುವ ನಾಯಕ (ಶಿವರಾಜ್ ಕುಮಾರ್), ಪುಡಿ ರೌಡಿ ಆಗಿದ್ದುಕೊಂಡು ಡಾನ್ ಆಗಬೇಕೆಂಬ ಕನಸು ಹೊತ್ತು ಟಗರಿನ ಮುಂದೆ ಕಾಳಗಕ್ಕೆ ಇಳಿಯುವ ಖಳನಾಯಕ ಡಾಲಿ ಅಲಿಯಾಸ್ ನಿಂಬೆ (ಧನಂಜಯ) ಯುವ ಕವಿಯಾಗಿ ಯಾರದ್ದೋ ಪ್ರೀತಿಗೆ ಸಹಾಯ ಮಾಡಲು ಹೋಗಿ ರೌಡಿ ಆಗುವ ಮತ್ತೊಬ್ಬ ಖಳನಾಯಕ ಚಿಟ್ಟೆ ಅಲಿಯಾಸ್ ಚಿತ್ತರಂಜನ್ (ವಸಿಷ್ಠ ಸಿಂಹ). ಡಾಲಿ ತಮ್ಮ ಕಾಕ್ರೋಚ್ ಇವರುಗಳ ಜೊತೆ ನಾಯಕಿಯರಾಗಿ ಮಾನ್ವಿತಾ ಹರೀಶ್ ಹಾಗೂ ಭಾವನಾ. ಪೊಲೀಸ್ ಹಾಗೂ ರೌಡಿಗಳ ಮಧ್ಯೆ ನಡೆಯೋ ಸಮರವೇ 'ಟಗರು' ಸಿನಿಮಾದ ಜೀವಾಳ.  
Read More

ಟಗರು ಕಲಾವಿದರು ಮತ್ತು ಸಿಬ್ಬಂದಿ

ಟಗರು ಕ್ರೂ ಮಾಹಿತಿ

ನಿರ್ದೇಶಕ ದುನಿಯಾ ಸೂರಿ
ಸಂವಾದ ಮಾಸ್ತಿ
ಸಿನಿಮಾಟೋಗ್ರಫಿ ಮಹೇಂದ್ರ ಸಿಂಹ
ಸಂಪಾದಕ NA
ಸಂಗೀತ ಚರಣ್ ರಾಜ್
ನಿರ್ಮಾಪಕ ಕೆ ಪಿ ಶ್ರೀಕಾಂತ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಟಗರು ವಿಮರ್ಶಕರ ವಿಮರ್ಶೆ

kannada.filmibeat.com
`ಹುಷಾರು' ಎನ್ನುವ ಮಾತು ನಿತ್ಯ ಜೀವನದಲ್ಲಿ ಎಷ್ಟು ಪ್ರಾಮುಖ್ಯತೆ ವಹಿಸುತ್ತದೆ ಎನ್ನುವ ಸಣ್ಣ ಎಳೆಯನ್ನು ಇಟ್ಟುಕೊಂಡು ವಿಭಿನ್ನ ಚಿತ್ರಕಥೆಯನ್ನು ಹೊತ್ತು ತಂದಿರುವ ಸಿನಿಮಾ 'ಟಗರು'. ಮೊದಲ ಬಾರಿಗೆ ಬೇರೆಯದ್ದೇ ರೀತಿಯ ಚಿತ್ರವನ್ನು ಅಭಿಮಾನಿಗಳ ಮುಂದಿಟ್ಟು ಸಿನಿಮಾ ಪ್ರೇಕ್ಷಕರಿಂದ ಜೈಕಾರ ಹಾಕಿಸಿಕೊಳ್ಳುವಲ್ಲಿ ನಿರ್ದೇಶಕ ಸೂರಿ ಯಶಸ್ವಿ ಆಗಿದ್ದಾರೆ. ಶಿವಣ್ಣನ ಖದರಿಗೆ ಪ್ರೇಕ್ಷಕ ಫಿದಾ ಆಗಿದ್ದಾನೆ.'ಟಗರು' ಕೇವಲ ಶಿವಣ್ಣನ ಸಿನಿಮಾ ಅಲ್ಲ. ಮಲ್ಟಿ ಸ್ಟಾರ್ ಸಿನಿಮಾ ಅಂದರೆ ಇದು ಎನ್ನುವ ಫೀಲ್ ಕೊಡೋ ಚಿತ್ರ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ವೈಶಿಷ್ಟತೆಯನ್ನು ಕೊಡಲಾಗಿದ್ದು ಥಿಯೇಟರ್ ನಿಂದ ಹೊರ ಬರುವಾಗ ಪ್ರೇಕ್ಷಕ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರ ಬಗ್ಗೆ ಮಾತನಾಡುತ್ತಾರೆ.

ಟಗರು ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಟಗರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+