X
ಕನ್ನಡ » ಚಲಚಿತ್ರಗಳು » ತಾಜ್ ಮಹಲ್
ತಾಜ್ ಮಹಲ್

ತಾಜ್ ಮಹಲ್

Romance | 31 Jul 2008 |
Kannada

2.5 /5 Users

4 /5 Filmibeat

ತಾಜ್ ಮಹಲ್ ಕಥೆ

ತಾಜ್ ಮಹಲ್ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ಮತ್ತು ಪೂಜಾ ಗಾಂಧಿ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ಅನಂತ್ ನಾಗ್, ಪದ್ಮಜಾ ರಾವ್, ರಂಗಾಯಣ ರಘು, ಪದ್ಮಿನಿ ಪ್ರಕಾಶ್, ಸುರೇಶ್ ಮಂಗಳೂರು, ಆಶೋಕ್, ಸುನಿಲ್ ರಾವ್ ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.ಆರ್ ಚಂದ್ರು ಅವರ ನಿರ್ದೇಶನದ ಮತ್ತು ಜಿ.ಅಭಿಮಾನ್ ರಾಯ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ. ಹಳ್ಳಿಯಿಂದ ಉನ್ನತ ವ್ಯಾಸಂಗಕ್ಕಾಗಿ ಪಟ್ಟಣಕ್ಕೆ ಬಂದ ಬಡ ಇಂಜಿನಿಯರಿಂಗ್ ವಿಧ್ಯಾರ್ಥಿಯೊಬ್ಬ ಒಂದು ಹುಡುಗಿ ಪ್ರೀತಿಯಲ್ಲಿ ಬಿದ್ದು ಪ್ರೀತಿ ಮತ್ತು ಶಿಕ್ಷಣ ಎರಡರಲ್ಲೂ ವಿಫಲನಾಗಿ ತನ್ನ ಹಳ್ಳಿಗೆ ಮರಳುವಾಗ ಅಫಘಾತಕ್ಕೀಡಾಗಿ ನಿಧನವಾಗುತ್ತಾನೆ.  
Read More

ತಾಜ್ ಮಹಲ್ ಕಲಾವಿದರು ಮತ್ತು ಸಿಬ್ಬಂದಿ

ತಾಜ್ ಮಹಲ್ ಕ್ರೂ ಮಾಹಿತಿ

ನಿರ್ದೇಶಕ ಆರ್ ಚಂದ್ರು
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅಭಿಮಾನ್ ರಾಯ್
ನಿರ್ಮಾಪಕ ಟಿ ಶಿವಶಂಕರ್ ರೆಡ್ಡಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ತಾಜ್ ಮಹಲ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ತಾಜ್ ಮಹಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+