X
ತತ್ಸಮ ತದ್ಭವ
Drama | 15 Sep 2023 |
Kannada

ತತ್ಸಮ ತದ್ಭವ ಕಥೆ

'ತತ್ಸಮ ತದ್ಭವ' ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಹೊಸ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶನ ಮಾಡುತ್ತಿದ್ದಾರೆ.  ಈಗಾಗಲೇ ಹ್ಯಾಪಿ ನ್ಯೂ ಇಯರ್, ಪ್ರೆಂಚ್ ಬಿರಿಯಾನಿ ಸಿನಿಮಾಗಳನ್ನ ನಿರ್ದೇಶನ ಪನ್ನಗಭರಣ ಅವರು  'ತತ್ಸಮ ತದ್ಭವ' ಚಿತ್ರಕ್ಕೆ ಹಣ ಹಾಕಿದ್ದಾರೆ. ಇವರ ಜೊತೆಗೆ ಸ್ಫೂರ್ತಿ ಅನಿಲ್ ಕೂಡ ಹಣ ಹೂಡಿದ್ದಾರೆ.  ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ ಮಾಡಿದ್ದಾರೆ. ರವಿ ಆರಾಧ್ಯ ಸಂಕಲನ ಮಾಡಿದ್ದಾರೆ. 

ಎರಡು ಭಾಷೆಯಲ್ಲಿ ಸಿನಿಮಾ ಬಿಡುಗಡೆ: ಮೇಘನಾ ರಾಜ್ ಕನ್ನಡದ ಜೊತೆ ಮಲಯಾಳಂ ಸಿನಿಮಾಗಳಲ್ಲೂ ಜನಪ್ರಿಯತೆ ಪಡೆದಿದ್ದಾರೆ. ಹೀಗಾಗಿ ಈ ಸಿನಿಮಾ ಕನ್ನಡ ಹಾಗೂ ಮಲಯಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಫಸ್ಟ್ ಲುಕ್ ಕೂಡ ಎರಡು ಭಾಷೆಯಲ್ಲಿ ಬಿಡುಗಡೆಯಾಗಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+