X
ದ ಜಡ್ಜ್‌ಮೆಂಟ್
Thriller | 24 May 2024 |
Kannada

ದ ಜಡ್ಜ್‌ಮೆಂಟ್ ಕಥೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ದ ಜಡ್ಜ್‌ಮೆಂಟ್' ಸಿನಿಮಾವನ್ನು ಗುರುರಾಜ್ ಕುಲಕರ್ಣಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದಿಗಂತ್ಧನ್ಯಾ ರಾಮ್‌ಕುಮಾರ್ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ಕೃಷ್ಣ ಹೆಬ್ಬಾಳೆ, ರಂಗಾಯಣ ರಘು ಮುಂತಾದವರು ತಾರಾಗಣದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಪಿಕೆಹೆಚ್ ದಾಸ್‌ ಛಾಯಾಗ್ರಹಣ ಹಾಗೂ ಬಿ.ಎಸ್ ಕೆಂಪಾರಾಜು ಸಂಕಲನ ಚಿತ್ರಕ್ಕಿದೆ. ಜಿ9 ಕಮ್ಯೂನಿಕೇಷನ್‌ ಮೀಡಿಯಾ ಮತ್ತು ಎಂಟರ್ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ದ ಜಡ್ಜ್‌ಮೆಂಟ್‌ ಸಿನಿಮಾ ನಿರ್ಮಾಣವಾಗಿದೆ. 

ಬಿಡುಗಡೆ: ದ ಜಡ್ಜ್‌ಮೆಂಟ್ 2024ರ ಮೇ 24ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+