ಐತಿಹಾಸಿಕ ದಿ ಪ್ರೈಡ್ ಆಫ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾವನ್ನು
ಸಂದೀಪ್ ಸಿಂಗ್ ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ 'ಛತ್ರಪತಿ ಶಿವಾಜಿ ಮಹಾರಾಜ್' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಬಯೋಪಿಕ್ ಸಿನಿಮಾ.
ಬಿಡುಗಡೆ: ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಹಿಂದಿ, ಕನ್ನಡ, ಇಂಗ್ಲಿಷ್, ತೆಲುಗು, ತಮಿಳು ಹಾಗೂ ಮರಾಠಿ ಭಾಷೆಗಳಲ್ಲಿ 2027ರ ಜನವರಿ 21ರಂದು ತೆರೆಗೆ ಬರುವುದಾಗಿ ಚಿತ್ರತಂಡ ಘೋಷಿಸಿದೆ.