X
ತಿಥಿ

ತಿಥಿ

Drama | 06 May 2016 |
Kannada

2.7 /5 Users

0 /5 Filmibeat

ತಿಥಿ ಕಥೆ

"ತಿಥಿ" ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ  ಹೊಸ ಮುಖಗಳು ಅನಾವರಣಗೊಂಡಿವೆ.  ಇನ್ನು ಈ ಚಿತ್ರಕ್ಕೆ ಪಿ ವಾಸು ಅವರು ಅಕ್ಷನ್ ಕಟ್ ಹೇಳಿದ್ದಾರೆ. ವಿ ಹರಿಕೃಷ್ಣ ಸಂಗೀತ ನಿರ್ದೇಶನದಲ್ಲಿ  ಸುರೇಶ ನಿರ್ಮಾಣದಲ್ಲಿ ತಿಥಿ ಸಿನಿಮಾ ಮೂಡಿಬಂದಿದೆ. ಚಿತ್ರದ ಕಥೆ : ಯಂಗ್ ಡೈರೆಕ್ಟರ್ ರಾಮ್ ರೆಡ್ಡಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ತಿಥಿ' ಸಿನಿಮಾದಲ್ಲಿ ಸೆಂಚುರಿ ಗೌಡನ ಸಾವಿಗೆ ಮನೆಯವರು ಸೇರಿದಂತೆ ಊರಿನವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕೊಂಚ ಹಾಸ್ಯ ಮಿಶ್ರಿತವಾಗಿ ಹೆಣೆದು ಸಿನಿಮಾ ಮಾಡಲಾಗಿದೆ. ಒಂದು ಸಾವಿನ ಸುತ್ತ ನಡೆಯುವ ಚಿತ್ರ ಇದಾಗಿದ್ದು, ಆಸ್ತಿ ಮಾರಾಟಕ್ಕೆ ಯಾವ ರೀತಿ ಎಲ್ಲಾ ಸರ್ಕಸ್‌ ಮಾಡುತ್ತಾರೆ ಅನ್ನೋದನ್ನ ತೆರೆಯ ಮೇಲೆ ಮನೋಜ್ಞವಾಗಿ ತೋರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಅಂದಹಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಈ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಪುನೀತ್ ಅವರು ಕೂಡ ಈ ಸಿನಿಮಾ ನೋಡಿ ನಕ್ಕು-ನಕ್ಕು ಸಖತ್ ಎಂಜಾಯ್ ಮಾಡಿದ್ದು ಮಾತ್ರವಲ್ಲದೇ, ನಿರ್ದೇಶಕರ ಪ್ರಯತ್ನವನ್ನು ಮನಸಾರೆ ಹೊಗಳಿದ್ದಾರೆ. ಪ್ರಶಸ್ತಿ : ‘ತಿಥಿ’ ಪ್ರದರ್ಶನ ಕಾಣುವ ಮೊದಲೇ  ಪ್ರತಿಷ್ಠಿತ ‘ಲೊಕಾರ್ನೊ ಅಂತರರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಎರಡು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ  ಈ ಚಿತ್ರದ್ದು. ರಾಷ್ಟ್ರಪ್ರಶಸ್ತಿ ಸೇರಿದಂತೆ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸುಮಾರು 8 ವರ್ಷಗಳ ನಂತರ ಈ ಚಿತ್ರೋತ್ಸವಕ್ಕೆ ಆಯ್ಕೆಯಾದ ಮೊದಲ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ 'ತಿಥಿ' ಚಿತ್ರಕ್ಕೆ ಸಲ್ಲುತ್ತದೆ. ಮಾತ್ರವಲ್ಲದೇ ಈ ಸಿನಿಮಾದಲ್ಲಿ ಯಾವುದೇ ವೃತ್ತಿಪರ ಕಲಾವಿದರು ನಟಿಸಿಲ್ಲ ಅನ್ನೋದು ಈ ಚಿತ್ರದ ವಿಶೇಷ.
Read More

ತಿಥಿ ಕಲಾವಿದರು ಮತ್ತು ಸಿಬ್ಬಂದಿ

ತಿಥಿ ಕ್ರೂ ಮಾಹಿತಿ

ನಿರ್ದೇಶಕ ರಾಮ್ ರೆಡ್ಡಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ನಿತಿನ್ ಲುಕೊಸೆ
ನಿರ್ಮಾಪಕ ಪ್ರತಾಪ್ ರೆಡ್ಡಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ತಿಥಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ತಿಥಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+