X
ಥಗ್ಸ್ ಆಫ್ ರಾಮಘಡ
Drama | 06 Jan 2023 | A | 120 Mins
Kannada

ಥಗ್ಸ್ ಆಫ್ ರಾಮಘಡ ಕಥೆ

ಥಗ್ಸ್ ಆಫ್ ರಾಮಘಡ ಸಿನಿಮಾವನ್ನು ಚೊಚ್ಚಲ ಬಾರಿಗೆ ಕಾರ್ತಿಕ್ ಮಾರಲಭಾವಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್ ಮತ್ತು ಮಹಾಲಕ್ಷ್ಮಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ರಂಗಭೂಮಿ ಕಲಾವಿದರಾದ ಪ್ರಭು ಹೊಸದುರ್ಗ, ಟೈಗರ್ ಗಂಗಾ, ಜಗದೀಶ್ ಮತ್ತು ಸೂರ್ಯಕಿರಣ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  

ಥಗ್ಸ್ ಆಫ್ ರಾಮಘಡ  1995ರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ. ಅದಕ್ಕೆ ಒಂದಿಷ್ಟು ಸಿನಿಮೀಯ ಸ್ಪರ್ಶ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಕಥೆಯನ್ನು ಮಾಡಲಾಗಿದೆ. ಸಿನಿಮಾದ ಪೂರ್ತಿ ಚಿತ್ರೀಕರಣವನ್ನು ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ಮಾಡಲಾಗಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+