ಟೋಪಿವಾಲ (2013)(U/A)
Release date
15 Mar 2013
genre
ಟೋಪಿವಾಲ ಕಥೆ
ಟೋಪಿವಾಲ ಚಿತ್ರದಲ್ಲಿ ಉಪೇಂದ್ರ ಅವರು ನಾಯಕನಾಗಿ ಮತ್ತು ಭಾವನ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರಂಗಾಯಣ ರಘು, ರವಿಶಂಕರ್, ರಾಜು ತಾಳಿ ಕೋಟೆ , ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಟೋಪಿವಾಲ with us? Please send it to us ([email protected]).