X
ಉಡಾಳ

ಉಡಾಳ

Drama | 16 May 2025 |
Kannada

2.5 /5 Users

0 /5 Filmibeat

ಉಡಾಳ ಕಥೆ

ಉಡಾಳ ಸಿನಿಮಾವನ್ನು ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ಹಾಗೂ ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಾಸ್ಯ, ಪ್ರಣಯ ಮತ್ತು ಆಕ್ಷನ್ ಇರುವ ಈ ಸಿನಿಮಾದಲ್ಲಿ ಪೃಥ್ವಿ ಟೂರಿಸ್ಟ್ ಗೈಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಉಡಾಳ ಸಿನಿಮಾವನ್ನು ಯೋಗರಾಜ್ ಭಟ್ ನಿರ್ಮಾಣ ಮಾಡುತ್ತಿದ್ದಾರೆ. ಚೇತನ್ ಮತ್ತು ದಾವೆ ಸಂಗೀತ ನೀಡಿದ್ದು, ಯೋಗರಾಜ್ ಭಟ್ ಆರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಶಿವಶಂಕರ ನೂರಂಬಡ ಛಾಯಾಗ್ರಹಣ ಚಿತ್ರಕ್ಕಿದೆ.  ಉತ್ತರ ಕರ್ನಾಟಕ ಸೊಗಡಿನ ಸಿನಿಮಾ ಇದಾಗಿದ್ದು, ಉತ್ತರ ಕರ್ನಾಕಟದಲ್ಲಿ ಹೆಚ್ಚು ಬಳಕೆಯಲ್ಲಿ ಇರುವ 'ಉಡಾಳ' ಶಬ್ದವನ್ನೇ ಟೈಟಲ್ ಆಗಿ ಇಡಲಾಗಿದೆ. 
Read More

ಉಡಾಳ ಕಲಾವಿದರು ಮತ್ತು ಸಿಬ್ಬಂದಿ

ಉಡಾಳ ಕ್ರೂ ಮಾಹಿತಿ

ನಿರ್ದೇಶಕ ಅಮೋಲ್ ಪಾಟೀಲ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ಯೋಗರಾಜ್ ಭಟ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಉಡಾಳ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಉಡಾಳ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+