X
ಕನ್ನಡ » ಚಲಚಿತ್ರಗಳು » ಉತ್ತರಕಾಂಡ
ಉತ್ತರಕಾಂಡ

ಉತ್ತರಕಾಂಡ

Action | 19 Sep 2025 |
Kannada

2.5 /5 Users

0 /5 Filmibeat

ಉತ್ತರಕಾಂಡ ಕಥೆ

ರತ್ನನ್ ಪ್ರಪಂಚ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಉತ್ತರಕಾಂಡ. ವಿಜಯ್ ಕಿರಗಂದೂರು ಅರ್ಪಿಸುವ ಈ ಸಿನಿಮಾವನ್ನು ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ಅಡಿಯಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸ್ವಾಮಿ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಸಂಕಲನವಿದೆ. ಇದು ಧನಂಜಯ್ ಹಾಗೂ ರೋಹಿತ್ ಕಾಂಬಿನೇಷನ್‌ನ ಎರಡನೇ ಸಿನಿಮಾ ಆಗಿದೆ.  ಇನ್ನು ʻಉತ್ತರಾಕಾಂಡʼ ಚಿತ್ರದಲ್ಲಿ ಡಾಲಿ ಧನಂಜಯ್ ಮತ್ತು ಚೈತ್ರಾ ಆಚಾರ್ ಜೋಡಿಯಾಗಿ ನಟಿಸುತ್ತಿದ್ದು, 2022ರ ನವೆಂಬರ್ ೬ರಂದು ಚಿತ್ರದ ಮುಹೂರ್ತ ನೆರವೇರಿದೆ.  ಈ ಸಿನಿಮಾ ಮೂಹರ್ತ ಕಾರ್ಯಕ್ರಮದಲ್ಲಿ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ ಗಣ್ಯರು ಭಾಗಿಯಾಗಿದ್ದರು.     ಕಥೆ: ಈ ಚಿತ್ರದಲ್ಲಿ ಉತ್ತರ ಕರ್ನಾಟಕ ಗ್ಯಾಂಗ್‌ಸ್ಟರ್ ಕಥೆಯೊಂದು ಅನಾವರಣವಾಗಲಿದೆ.
Read More

ಉತ್ತರಕಾಂಡ ಕಲಾವಿದರು ಮತ್ತು ಸಿಬ್ಬಂದಿ

ಉತ್ತರಕಾಂಡ ಕ್ರೂ ಮಾಹಿತಿ

ನಿರ್ದೇಶಕ ರೋಹಿತ್ ಪದಕಿ
ಸಿನಿಮಾಟೋಗ್ರಫಿ ಸ್ವಾಮಿ ಜೆ
ಸಂಪಾದಕ ದೀಪು ಎಸ್ ಕುಮಾರ್
ಸಂಗೀತ ಚರಣ್ ರಾಜ್
ನಿರ್ಮಾಪಕ ಕಾರ್ತಿಕ್ ಗೌಡ, ಯೋಗಿ ಜಿ ರಾಜ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಉತ್ತರಕಾಂಡ ಟ್ರೇಲರ್

Video Thumbnail

ಉತ್ತರಕಾಂಡ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಉತ್ತರಕಾಂಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+