ವಾಸಂತಿ ನಲಿದಾಗ ಚಿತ್ರವನ್ನು ಜೇನುಗೂಡು ಬ್ಯಾನರ್ ಅಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾವನ್ನು ರವೀಂದ್ರ ವಂಶಿ ನಿರ್ದೇಶನ ಮಾಡಿದ್ದಾರೆ. ಯುವ ಪ್ರತಿಭೆಗಳಾದ ರೋಹಿತ್ ಶ್ರೀಧರ್ ನಾಯಕನಾಗಿ ಹಾಗೂ ಭಾವನಾ ಶ್ರೀನಿವಾಸ್ ನಾಯಕಿಯಾಗಿ ನಟಿಸಿದ್ದಾರೆ.ಜೀವಿತ ವಸಿಷ್ಠ, ಸಾಯಿ ಕುಮಾರ್, ಸುಧಾರಾಣಿ, ಸಾಧಿಕೊಕಿಲ, ಮಂಜು ಪಾವಗಡ ಸೇರಿದಂತೆ ಹಲವಾರು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.