twitter
    Kannada»Movies»Vande Maatharam
    ವಂದೇ ಮಾತರಂ

    ವಂದೇ ಮಾತರಂ

    Release Date : 2001
    Critics Rating
    100+
    Interseted To Watch

    ಓಂ ಪ್ರಕಾಶ್ ರಾವ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ  ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ವಿಜಯಶಾಂತಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.ವಿನೋದ್ ರಾಜ್,  ರವಿತೇಜಾ, ಕುಮಾರ ಗೋವಿಂದ್ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ಹಂಸಲೇಖ ಸಂಗೀತ ನೀಡಿದ್ದರು.

    ನವಪೀಳೀಗೆಯ ಯುವಕರನ್ನು ಹೇಗೆ ಬ್ರೇನ್ ವಾಷ್ ಮಾಡಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ ಎಂಬುದರ ಮೇಲೆ ಚಿತ್ರ ಬೆಳಕು ಚೆಲ್ಲುತ್ತದೆ. ಅಂಬರೀಶ್ ಮತ್ತು ವಿಜಯಶಾಂತಿ ಖಾಕಿಯಲ್ಲಿ ಮಿಂಚಿದರು.


     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X