ವಾಯುಪುತ್ರ ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕನಾಗಿ ಮತ್ತು ಐನ್ದ್ರಿತ ರೈ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಅಂಬರೀಶ್, ಸಾಧು ಕೋಕಿಲ, ರಮೇಶ್ ಭಟ್, ಪದ್ಮಜಾ ರಾವ್, ಅಜಯ್, ಅರ್ಜುನ್ ಸರ್ಜಾ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಕಿಶೋರ್ ಸರ್ಜಾ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.