Kannada » Movies » Veerabahu » Story

ವೀರಬಾಹು

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

18 Feb 2011
ಕಥೆ
ವೀರಬಾಹು ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ ನಾಯಕಿಯಾಗಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಅವಿನಾಶ್, ರಾಜು ತಾಳಿಕೋಟೆ, ಅಚ್ಯುತ್ ಕುಮಾರ್, ಎಂ.ಎನ್ ಲಕ್ಷ್ಮಿ ದೇವಿ, ಕಿಶೋರಿ ಬಲ್ಲಾಳ್, ವಿನಯ್ ಪ್ರಸಾದ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಎಸ್.ಮಹೇಂದರ್ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada