KannadabredcrumbMoviesbredcrumbVeerappa Nayaka
    ವೀರಪ್ಪ ನಾಯಕ

    ವೀರಪ್ಪ ನಾಯಕ

    Release Date : 1999
    Critics Rating
    113+
    Interseted To Watch

    ಎಸ್.ನಾರಾಯಣ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ  ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಶೃತಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹೇಮಾ ಚೌಧರಿ,  ಸುಧೀರ್, ಶೋಭರಾಜ್ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ರಾಜೇಶ್ ರಾಮನಾಥ್ ಸಂಗೀತ ನೀಡಿದ್ದರು.

    ಬೆಳಗಾವಿ ಹತ್ತಿರದ ಹಳ್ಳಿಯಲ್ಲಿ ವಾಸಿಸುವ ಒಬ್ಬ ದೇಶಪ್ರೇಮಿ ಗಾಂಧಿವಾದಿ ನಾಯಕನ ಜೀವನವನ್ನು ಚಿತ್ರ ಹೇಳುತ್ತದೆ. ಸಂಬಂಧಗಳಿಗಿಂತ ದೇಶಪ್ರೇಮವೇ ಹೆಚ್ಚೆಂದು ಉಗ್ರಗ್ರಾಮಿಯಾದ ತನ್ನ ಮಗನನ್ನೇ ಕೊಲ್ಲುವ ಅಪ್ಟಟ ದೇಶಾಭಿಮಾನಿಯ ಕಥೆ ಈ ಚಿತ್ರದಲ್ಲಿದೆ.


    • ಎಸ್.ನಾರಾಯಣ್
      Director
    • ರಾಜೇಶ್ ರಾಮನಾಥನ್
      Music Director
    • ಎಸ್ ಪಿ ಬಾಲಸುಬ್ರಹ್ಮಣ್ಯಂ
      Singer
    • ರಾಜೇಶ್ ಕೃಷ್ಣನ್
      Singer
    • ಕೆ.ಎಸ್.ಚಿತ್ರ
      Singer
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X