X
ವಿಕ್ಟರಿ 2

ವಿಕ್ಟರಿ 2

Comedy | 01 Nov 2018 | U/A |
Kannada

2.5 /5 Users

3.5 /5 Filmibeat

ವಿಕ್ಟರಿ 2 ಕಥೆ

ವಿಕ್ಟರಿ 2 ಹಾಸ್ಯಪ್ರಧಾನ ರೋಮ್ಯಾಂಟಿಕ್ ಚಿತ್ರವಾಗಿದ್ದು ಶರಣ್ ಮತ್ತು ಅಸ್ಮಿತಾ ಸೂದ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.   ಈ ಚಿತ್ರವನ್ನು ಹರಿ ಸಂತೋಷ್ ನಿರ್ದೇಶಿಸಿಲಿದ್ದು. ಅರ್ಜುನ ಜನ್ಯ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ಚಂದ್ರು, ಮುನ್ನ, ಸಲೀಮ್, ರಿಚ್ಚಿ ಸಿನಿಮಾದ ಪ್ರಮುಖ ಪಾತ್ರಗಳು. ಈ ನಾಲ್ಕು ಪಾತ್ರಗಳನ್ನು ಮಾಡಿರುವುದು ಶರಣ್. 'ವಿಕ್ಟರಿ' ಚಿತ್ರದಲ್ಲಿ ಚಂದ್ರು ಹಾಗೂ ಮುನ್ನ ಈ ಇಬ್ಬರನ್ನ ನೋಡಿದ್ದ ಪ್ರೇಕ್ಷಕರಿಗೆ ಇಲ್ಲಿ ಇನ್ನೂ ಇಬ್ಬರ ಪರಿಚಯ ಆಗುತ್ತದೆ. ಈ ನಾಲ್ಕು ಜನರಲ್ಲಿ ಒಬ್ಬರಿಗಿಂತ ಇನ್ನೊಬ್ಬರು ಮಜಾ ನೀಡುತ್ತಾರೆ.
Read More

ವಿಕ್ಟರಿ 2 ಕಲಾವಿದರು ಮತ್ತು ಸಿಬ್ಬಂದಿ

ವಿಕ್ಟರಿ 2 ಕ್ರೂ ಮಾಹಿತಿ

ನಿರ್ದೇಶಕ ಹರಿ ಸಂತೋಷ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ ತರುಣ್ ಶಿವಪ್ಪ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ವಿಕ್ಟರಿ 2 ವಿಮರ್ಶಕರ ವಿಮರ್ಶೆ

kannada.filmibeat.com
ದಿನ ಅದೇ ಕೆಲಸ, ಅದೇ ಸಂಸಾರ, ಅದೇ ಕಾಲೇಜು, ಅದೇ ಜೀವನ ಅಂತ ಬೇಜಾರಿನಲ್ಲಿ ಇರುವವರಿಗಾಗಿಯೇ ಮಾಡಿರುವ ಸಿನಿಮಾ 'ವಿಕ್ಟರಿ 2'. ಎರಡುವರೆ ಗಂಟೆ ನಾನ್ ಸ್ಟಾಪ್ ಆಗಿ ನಗಬೇಕು ಎನ್ನುವವರು 'ವಿಕ್ಟರಿ 2' ಚಿತ್ರವನ್ನು ನೋಡಬಹುದು.ಒಂದು ಸಿನಿಮಾ ಇರುವುದು ಮನರಂಜನೆಗಾಗಿ ಎಂದು ನಂಬಿದವರು ಈ ಸಿನಿಮಾ ನೋಡಬಹುದು. ಯಾವುದೇ ಲೆಕ್ಕಾಚಾರ ಇಲ್ಲದೆ ಸಿನಿಮಾ ನೋಡಿದರೆ ಪರದೆ ಮೇಲೆ ಬರುವ ಪ್ರತಿ ದೃಶ್ಯಕ್ಕೂ ನಗಬಹುದು.

ವಿಕ್ಟರಿ 2 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ವಿಕ್ಟರಿ 2

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+