twitter
    Kannada»Movies»Viictory 2»Critics Review

    ವಿಮರ್ಶಕರ ವಿಮರ್ಶೆ

    • ದಿನ ಅದೇ ಕೆಲಸ, ಅದೇ ಸಂಸಾರ, ಅದೇ ಕಾಲೇಜು, ಅದೇ ಜೀವನ ಅಂತ ಬೇಜಾರಿನಲ್ಲಿ ಇರುವವರಿಗಾಗಿಯೇ ಮಾಡಿರುವ ಸಿನಿಮಾ 'ವಿಕ್ಟರಿ 2'. ಎರಡುವರೆ ಗಂಟೆ ನಾನ್ ಸ್ಟಾಪ್ ಆಗಿ ನಗಬೇಕು ಎನ್ನುವವರು 'ವಿಕ್ಟರಿ 2' ಚಿತ್ರವನ್ನು ನೋಡಬಹುದು.ಒಂದು ಸಿನಿಮಾ ಇರುವುದು ಮನರಂಜನೆಗಾಗಿ ಎಂದು ನಂಬಿದವರು ಈ ಸಿನಿಮಾ ನೋಡಬಹುದು. ಯಾವುದೇ ಲೆಕ್ಕಾಚಾರ ಇಲ್ಲದೆ ಸಿನಿಮಾ ನೋಡಿದರೆ ಪರದೆ ಮೇಲೆ ಬರುವ ಪ್ರತಿ ದೃಶ್ಯಕ್ಕೂ ನಗಬಹುದು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X