X
ವಿಕ್ಟರಿ 2
Comedy | 01 Nov 2018 | U/A |
Kannada

ವಿಕ್ಟರಿ 2 ಕಥೆ

ವಿಕ್ಟರಿ 2 ಹಾಸ್ಯಪ್ರಧಾನ ರೋಮ್ಯಾಂಟಿಕ್ ಚಿತ್ರವಾಗಿದ್ದು ಶರಣ್ ಮತ್ತು ಅಸ್ಮಿತಾ ಸೂದ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.  ಈ ಚಿತ್ರವನ್ನು ಹರಿ ಸಂತೋಷ್ ನಿರ್ದೇಶಿಸಿಲಿದ್ದು. ಅರ್ಜುನ ಜನ್ಯ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ.
ಚಂದ್ರು, ಮುನ್ನ, ಸಲೀಮ್, ರಿಚ್ಚಿ ಸಿನಿಮಾದ ಪ್ರಮುಖ ಪಾತ್ರಗಳು. ಈ ನಾಲ್ಕು ಪಾತ್ರಗಳನ್ನು ಮಾಡಿರುವುದು ಶರಣ್. 'ವಿಕ್ಟರಿ' ಚಿತ್ರದಲ್ಲಿ ಚಂದ್ರು ಹಾಗೂ ಮುನ್ನ ಈ ಇಬ್ಬರನ್ನ ನೋಡಿದ್ದ ಪ್ರೇಕ್ಷಕರಿಗೆ ಇಲ್ಲಿ ಇನ್ನೂ ಇಬ್ಬರ ಪರಿಚಯ ಆಗುತ್ತದೆ. ಈ ನಾಲ್ಕು ಜನರಲ್ಲಿ ಒಬ್ಬರಿಗಿಂತ ಇನ್ನೊಬ್ಬರು ಮಜಾ ನೀಡುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+