ವಿಜಯಾನಂದ
Release Date :
09 Dec 2022
Watch Trailer
|
Audience Review
|
`ವಿಜಯಾನಂದ' ಚಿತ್ರ ವಿ.ಆರ್.ಎಲ್ ಸಾರಿಗೆ ಸಮೂಹ ಸಂಸ್ಥಾಪಕ ಡಾ. ವಿಜಯ್ ಸಂಕೇಶ್ವರ್ ರವರ ಜೀವನಾಧಾರಿತ ಚಿತ್ರವಾಗಿದೆ. ರಿಷಿಕಾ ಶರ್ಮಾ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಿಹಾಲ್, ವಿಜಯ್ ಸಂಕೇಶ್ವರ ಪಾತ್ರದಲ್ಲಿ ನಟಿಸಿದ್ದಾರೆ. `VRL ಪ್ರೊಡಕ್ಷನ್ಸ್' ಅಡಿಯಲ್ಲಿ ಆನಂದ್ ಸಂಕೇಶ್ವರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತವಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್, ಅನಂತನಾಗ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗಲಿದೆ.
ಕಥೆ: ಸಾಲ ಮಾಡಿ ಒಂದು ಲಾರಿ ಖರೀದಿಸಿದ ಬಳಿಕ...
Read: Complete ವಿಜಯಾನಂದ ಕಥೆ
-
ರಿಷಿಕಾ ಶರ್ಮDirector
-
ಆನಂದ ಸಂಕೇಶ್ವರ್Producer
-
ಗೋಪಿ ಸುಂದರ್Music Director
-
ಯೋಗರಾಜ್ ಭಟ್Lyricst
-
ನಾಗಾರ್ಜುನ ಶರ್ಮಾLyricst
ವಿಜಯಾನಂದ ಟ್ರೈಲರ್
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
ವಿಜಯ್ ಸಂಕೇಶ್ವರರ ಛಲದ ಕತೆ ವಿಜಯಾನಂದಸಂಕೇಶ್ವರರ ಲಾರಿ ಉದ್ಯಮದ ಸಾಹಸದಷ್ಟು, ಪತ್ರಿಕೋದ್ಯಮದ ಸಾಹಸ ರುಚಿಸುವುದಿಲ್ಲ. ಲಾರಿ ಉದ್ಯಮದ ಕತೆ ಹೇಳುವಾಗ ಡೀಟೇಲಿಂಗ್ಗೆ ನೀಡಿದಷ್ಟು ಮತ್ವವನ್ನು ಪತ್ರಿಕೋದ್ಯಮದ ಭಾಗದಲ್ಲಿ ನೀಡಲಾಗಿಲ್ಲ. ಅಲ್ಲದೆ, ಪತ್ರಿಕೋದ್ಯಮದ ವಿಷಯದಲ್ಲಿ ಹೇಳದೇ ಉಳಿದ ವಿಷಯಗಳೂ ಇವೆ ಎಂದೆನಿಸುತ್ತದೆ. ಮೊದಲು ಮಾಡಿದ ಪತ್ರಿಕೆಯನ್ನು ಮಾರಾಟ ಮಾಡಿದ್ದಕ್ಕೆ ನೀಡುವ ಕಾರಣ ಕನ್ವಿನ್ಸಿಂಗ್ ಎನಿಸುವುದಿಲ್ಲ. ಹಾಗೂ ಅದಾದ ಐದಾರು ವರ್ಷಗಳ ಬಳಿಕ ಮತ್ತೊಂದು ಪತ್ರಿಕೆ ಆರಂಭ ಮಾಡುವುದಕ್ಕೂ ಸೂಕ್ತ ಕಾರಣ ನೀಡುವುದಿಲ್ಲ.
ನಿಮ್ಮ ಪ್ರತಿಕ್ರಿಯೆ