X
ವಿಕಿಪೀಡಿಯ
Drama | 26 Aug 2022 | U/A |
Kannada

ವಿಕಿಪೀಡಿಯ ಕಥೆ

ಸೋಮು ಹೊಯ್ಸಳ ನಿರ್ದೇಶನಡ ಚೊಚ್ಚಲ ಸಿನಿಮಾ ವಿಕಿಪೀಡಿಯ. ಇದು ಡ್ರಾಮಾ, ಎಮೋಷನಲ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣವಾಗಿದೆ. ಚಿತ್ರದಲ್ಲಿ ಯಶವಂತ್ ಕುಮಾರ್ ಮತ್ತು ಆಶಿಕಾ ಸೋಮಶೇಖರ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ.  ವಿಕಿಪೀಡಿಯ ಚಿತ್ರಕ್ಕೆ ಚಿದಾನಂದ್ ಹೆಚ್ ಕೆ ಕ್ಯಾಮೆರಾ, ರಾಕೇಶ್ ಮತ್ತು ನಿಲೀಮ ರಾವ್ ಸಂಗೀತ, ರವಿಚಂದ್ರನ್ ಸಿ ಸಂಕಲನ ಸಿನಿಮಾಕ್ಕಿದೆ. ರಫ್ ಕಟ್ ಪ್ರೊಡಕ್ಷನ್ ನಡಿ ನಿರ್ಮಾಣವಾಗಿರುವ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+