ವಿಷ್ಣುಪ್ರಿಯಾ ಸಿನಿಮಾವನ್ನು ವಿ.ಕೆ.ಪ್ರಕಾಶ್ ನಿರ್ದೇಶನ ಮಾಟಿದ್ದಾರೆ. ಚಿತ್ರದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ಹಾಗೂ ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಚ್ಯುತ್ ರಾವ್, ಸುಚೇಂದ್ರ ಪ್ರಸಾದ್, ನಿಹಾಲ್ ರಾಜ್ ಗೌಡ ಮುಂತಾದವರು ತಾರಾಗಣದಲ್ಲಿದ್ದಾರೆ. ಗೋಪಿ ಸುಂದರ್ ಸಂಗೀತ, ವಿನೋದ್ ಭಾರತಿ ಛಾಯಾಗ್ರಹಣ ಸಿನಿಮಾಗಿದೆ. ಈ ಸಿನಿಮಾವನ್ನು ಕೆ ಮಂಜು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ
ವಿಷ್ಣುಪ್ರಿಯಾ ಸಿನಿಮಾ 2025ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.