X
ಯಾದಾ ಯದಾ ಹಿ
Thriller | 02 Jun 2023 | 131 Mins
Kannada

ಯಾದಾ ಯದಾ ಹಿ ಕಥೆ

ಹರಿಪ್ರಿಯಾ, ವಸಿಷ್ಠ ಸಿಂಹ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಯಾದಾ ಯದಾ ಹಿ' ಸಿನಿಮಾವನ್ನು ತೆಲುಗು ನಿರ್ದೇಶಕ ಅಶೋಕ್ ತೇಜ ನಿರ್ದೇಶಿಸಿದ್ದಾರೆ.  ಮರ್ಡರ್ ಮಿಸ್ಟ್ರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮೊದಲ ಬಾರಿ ಒಟ್ಟಿಗೆ ನಟಿಸಿದ್ದಾರೆ. ಉಳಿದಂತೆ ಮಂಜು ಪಾವಗಡ, ಅವಿನಾಶ್, ರೂಪಲತಾ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.  

ತೆಲುಗಿನ 'ಎವುರು' ಚಿತ್ರದ ರಿಮೇಕ್ ಇದಾಗಿದೆ. ಈ ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನವಿದ್ದು, ಯೋಗಿ ಛಾಯಾಗ್ರಹಣವಿದೆ. ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದರಾಬಾದ್‌ನ ರಾಜೇಶ್ ಅಗರವಾಲ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.  

ಬಿಡುಗಡೆ: ಯಾದಾ ಯದಾ ಹಿ ಸಿನಿಮಾ ಜೂನ್ 2ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+