X
ಯಶೋಧಾ

ಯಶೋಧಾ

Action | Drama | Thriller | 11 Nov 2022 |
Kannada

2.8 /5 Users

0 /5 Filmibeat

ಯಶೋಧಾ ಕಥೆ

ಹರಿ ಶಂಕರ್ ಮತ್ತು ಹರೀಶ್ ಶಂಕರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಯಶೋಧಾ ಚಿತ್ರದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಶೋದಾ ಸಮಂತಾ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾವನ್ನು ಶಿವಲೆಂಕ ಕೃಷ್ಣ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ಯಶೋದಾ ಸಿನಿಮಾದಲ್ಲಿ ಸಮಂತಾ ಜೊತೆಗೆ ವರಲಕ್ಷ್ಮೀ ಶರತ್‌ ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯಾ ಶ್ರೀಪಾದ, ಪ್ರಿಯಾಂಕಾ ಶರ್ಮಾ ಸೇರಿದಂತೆ ಹಲವು ಮಂದಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ದೂರಿ ಬಜೆಟ್‌ನಲ್ಲಿ ನಿರ್ಮಿಸಿರುವ ಈ ಸಿನಿಮಾವನ್ನು 100ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಮಣಿಶರ್ಮ ಸಂಗೀತ ನೀಡಿದ್ದಾರೆ. ಯಶೋದಾ ಸಿನಿಮಾ ಇದು ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಸಿನಿಮಾ. ಸಸ್ಪೆನ್ಸ್ ಹಾಗೂ ಎಮೋಷನ್‌ಗಳನ್ನು ಸೇರಿಸಿ ಕಥೆಯನ್ನು ಹೆಣೆಯಲಾಗಿದೆ. ಸಮಂತಾ ಈ ಸಿನಿಮಾದಲ್ಲಿ ಬರುವ ಆಕ್ಷನ್ ಹಾಗೂ ದೃಶ್ಯಗಳಿಗಾಗಿ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದಾರೆ. ತೆಲುಗು ಹಾಗೂ ತಮಿಳು ಎರಡೂ ಭಾಷೆಯಲ್ಲಿಯೂ ಇವರೇ ಡಬ್ಬಿಂಗ್ ಮಾಡಿದ್ದಾರೆ.  ಈ ಚಿತ್ರ ನವೆಂಬರ್ 11ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ.  
Read More

ಯಶೋಧಾ ಕಲಾವಿದರು ಮತ್ತು ಸಿಬ್ಬಂದಿ

ಯಶೋಧಾ ಕ್ರೂ ಮಾಹಿತಿ

ನಿರ್ದೇಶಕ ಹರಿ ಶಂಕರ್, ಹರೀಶ್ ಶಂಕರ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಯಶೋಧಾ ಟ್ರೇಲರ್

Video Thumbnail

ಯಶೋಧಾ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.8 /5 Your Rating

ಯಶೋಧಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+