X
ಯಥಾಭವ

ಯಥಾಭವ

Drama | 02 Feb 2024 |
Kannada

2.5 /5 Users

0 /5 Filmibeat

ಯಥಾಭವ ಕಥೆ

ಯಥಾಭವ ಸಿನಿಮಾವನ್ನು ಗೌತಮ್ ಬಸವರಾಜು ನಿರ್ದೇಶನ ಮಾಡಿದ್ದಾರೆ. ಕೋರ್ಟ್‌ ಡ್ರಾಮಾ ಕಥೆಯುಳ್ಳ ಈ ಸಿನಿಮಾದಲ್ಲಿ ಪವನ್ ಶಂಕರ್ ಹಾಗೂ ಸಹನಾ ಸುಧಾಕರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಹಿರಿಯ ನಟ ರಾಕ್‌ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಕೂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ದತ್ತಣ್ಣ,  ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ  ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಈ ಸಿನಿಮಾಗೆ ಸಂಗೀತ ನೀಡಿದ್ದು, ನಾಲ್ಕು ಹಾಡುಗಳಿವೆ. ಬಿಡುಗಡೆ: ಯಥಾಭವ  ಸಿನಿಮಾ 2023ರ  ಡಿಸೆಂಬರ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. 
Read More

ಯಥಾಭವ ಕಲಾವಿದರು ಮತ್ತು ಸಿಬ್ಬಂದಿ

ಯಥಾಭವ ಕ್ರೂ ಮಾಹಿತಿ

ನಿರ್ದೇಶಕ ಗೌತಮ್ ಬಸವರಾಜ್‌
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಯಥಾಭವ ಟ್ರೇಲರ್

Video Thumbnail

ಯಥಾಭವ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಯಥಾಭವ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+