X
ಕನ್ನಡ » ಚಲಚಿತ್ರಗಳು » ಎಲ್ಲೋ ಜೋಗಪ್ಪ ನಿನ್ನರಮನೆ
ಎಲ್ಲೋ ಜೋಗಪ್ಪ ನಿನ್ನರಮನೆ

ಎಲ್ಲೋ ಜೋಗಪ್ಪ ನಿನ್ನರಮನೆ

Adventure | Drama | Romance | 21 Feb 2025 | 126 Mins
Kannada

2.5 /5 Users

0 /5 Filmibeat

ಎಲ್ಲೋ ಜೋಗಪ್ಪ ನಿನ್ನರಮನೆ ಕಥೆ

ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ಶುಭಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರವಾಹಿಗಳನ್ನು ನಿರ್ದೇಶಿಸಿರುವ ಹಯವದನ ಆಕ್ಷನ್ ಕಟ್ ಹೇಳಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಚಿತ್ರದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ಹಾಗೂ ಯುವನಟಿ ವೆನ್ಯ  ರೈ ನಾಯಕಿಯಾಗಿ ಅಭಿನಯಿಸಿದ್ದಾರೆ.  ಜೊತೆಗೆ ಕೆಟಿಎಂ ಹಾಗೂ ಮೂನ್ ವಾಕ್ ಚಿತ್ರದ ನಟಿ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು, ಬಿರಾದರ್ ಸೇರಿದಂತೆ ಹಲವರು ಫೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್ ಇದೆ. ಎಲ್ಲೋ ಜೋಗಪ್ಪ ನಿನ್ನರಮನೆ ಒಂದು ಜರ್ನಿಯ ಕಥೆಯಾಗಿದೆ. ತಂದೆ-ಮಗನ ಭಾವನಾತ್ಮಕ ಸಂಬಂಧವೇ ಈ ಚಿತ್ರದ ಹೈಲೈಟ್. ತಂದೆಯ ಮಾಥಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ಲವ್, ಸೆಂಟಿಮೆಂಟ್, ಕಾಮಿಡಿ ಎಲ್ಲವೂ ಒಳಗೊಂಡಿದೆ.  ಬಿಡುಗಡೆ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ 2025ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.
Read More

ಎಲ್ಲೋ ಜೋಗಪ್ಪ ನಿನ್ನರಮನೆ ಕಲಾವಿದರು ಮತ್ತು ಸಿಬ್ಬಂದಿ

ಎಲ್ಲೋ ಜೋಗಪ್ಪ ನಿನ್ನರಮನೆ ಕ್ರೂ ಮಾಹಿತಿ

ನಿರ್ದೇಶಕ ಹಯವದನ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಎಲ್ಲೋ ಜೋಗಪ್ಪ ನಿನ್ನರಮನೆ ಟ್ರೇಲರ್

Video Thumbnail

ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಎಲ್ಲೋ ಜೋಗಪ್ಪ ನಿನ್ನರಮನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+