Kannada » Movies » Yodha » Story

ಯೋಧ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

19 Jun 2009
ಕಥೆ
ಯೋಧ ಚಿತ್ರದಲ್ಲಿ ದರ್ಶನ್ ನಾಯಕನಾಗಿ ಮತ್ತು ನಿಕಿತ ತುಕ್ರಲ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಆಶೀಶ್ ವಿದ್ಯಾರ್ತಿ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಓಂ ಪ್ರಕಾಶ್ ರಾವ್ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada