
ಡಾ.ರಾಜ್ ಪ್ರಪೌತ್ರ ಯುವ ರಾಜಕುಮಾರ್ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಯುವ 01 ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸುತ್ತಿದ್ದಾರೆ. ಪುನೀತ್ ರುದ್ರನಾಗ್ ಕೆಜಿಎಫ್ ಖ್ಯಾತಿ ನಿರ್ದೇಶಕ ಪ್ರಶಾಂತ್ ನೀಲ್ ಅವರ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ, ಸಂಕೇತ್ ಎಂ.ವೈ.ಎಸ್ ಛಾಯಾಗ್ರಹಣ ಮತ್ತು ವಿಜಯ್ ರಾಜ್ ಸಂಕಲನವಿದೆ.
Read: Complete ಯುವ 01 ಕಥೆ
-
ಪುನೀತ್ ರುದ್ರನಾಗ್Director
-
ರವಿ ಬಸ್ರೂರ್Music Director
-
ಸಂಕೇತ್ ಎಂ.ವೈ.ಎಸ್Cinematogarphy
-
ವಿಜಯ್ ರಾಜ್Editing
-
'ಫ್ಯಾಮಿಲಿ ಪ್ಯಾಕ್' ಸೆಟ್ಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ದಂಪತಿ
-
ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ನಟಿ, ಸಂಸದೆ ಸುಮಲತಾ ಅಂಬರೀಶ್
-
ನಿರ್ದೇಶಕ ಶಶಾಂಕ್ ಮಾಡಿದ 'ಡಬ್ಬಿಂಗ್' ಟ್ವೀಟ್ಗೆ ಭಾರಿ ವಿರೋಧ
-
ಕೊರೊನಾ ನಡುವೆಯೂ 100 ಕೆಜಿ ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸಿದ ನಿಖಿಲ್
-
ರಿಕ್ಕಿ ಚಿತ್ರಕ್ಕೆ 5 ವರ್ಷ: ಚೊಚ್ಚಲ ಸಿನಿಮಾಗೆ ಬೆನ್ನುತಟ್ಟಿದ ಪ್ರೇಕ್ಷಕ ಪ್ರಭುಗಳಿಗೆ ಧನ್ಯವಾದ
-
ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'
ನಿಮ್ಮ ಪ್ರತಿಕ್ರಿಯೆ