For Quick Alerts
For Daily Alerts
Just In
- 4 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 4 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 5 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 7 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗೀತ ಸಾಹಿತಿ ಕೆ ಕಲ್ಯಾಣ್ ಈಗ ಸ್ವರ ಸಾಹಿತ್ಯ ಸಾರ್ವಭೌಮ
Music
oi-Rajendra
By Rajendra
|
ಕನ್ನಡ ಚಿತ್ರಗಳ ಖ್ಯಾತ ಹಿನ್ನೆಲೆ ಗಾಯಕಿ ಮಂಜುಳಾ ಗುರುರಾಜ್ ಅವರ "ಸಾಧನಾ ಸಂಗೀತ ಶಾಲೆ"ಗೆ ಈಗ ಇಪ್ಪತ್ತರ ಹರಯ. ಈ ಸಂಬಂಧ ಅಕ್ಟೋಬರ್ 22ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಂಗೀತ ನೃತ್ಯ ವೈಭವ, ಸಾಧಕರಿಗೆ ಬಿರುದು ಸನ್ಮಾನ, ವಿಶೇಷ ಪ್ರಶಸ್ತಿಗಳು ನೀಡಿ ಸನ್ಮಾನಿಸಲಾಯಿತು. ಖ್ಯಾತ ಗೀತರಚನೆಕಾರ, ಸಂಗೀತ ನಿರ್ದೇಶಕ ಕೆ.ಕಲ್ಯಾಣ್ ಅವರಿಗೆ "ಸ್ವರ-ಸಾಹಿತ್ಯ ಸಾರ್ವಭೌಮ" ನೀಡಲಾಯಿತು.
ಇದೇ ಸಂದರ್ಭದಲ್ಲಿ ಮೃದಂಗ ವಿದ್ವಾನ್ ಅನಂತ ಕ್ರಿಷ್ಣಶರ್ಮಗೆ "ಗಾನ-ಲಯ ಸಾರ್ವಭೌಮ" ಬಿರುದು ನೀಡಿ ಗೌರವಿಸಲಾಯಿತು. ಖ್ಯಾತ ಗಾಯಕಿ "ಸುಲೊಚನಾ ವೆಂಕಟೇಶ್" ಹೆಸರಲ್ಲಿ ಶಾಲೆಯ ಅತ್ಯ್ಯುತ್ತಮ ಗಾಯಕರಾದ ಚಿನ್ಮಯಿ ಚಂದ್ರಶೇಖರ್, ಹಾಗು ಶ್ರೇಯಸ್ಗೆ ಪ್ರಶಸ್ತಿ ನೀಡಲಾಯಿತು.
ವಿಶೇಷ ಬಿರುದು ಸನ್ಮಾನ ಪ್ರಖ್ಯಾತ ತಬಲಾ ವಾದಕ ವೇಣುಗೋಪಾಲ್ ರಾಜು, ಚಲನ ಚಿತ್ರ ಯುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರುಗಳಿಗೆ, ಖ್ಯಾತ ಹಿನ್ನೆಲೆ ಗಾಯಕಿ ದಿವಂಗತ ಸುಲೋಚನ ವೆಂಕಟೇಶ್ ಸ್ಮರಣಾರ್ಥ ಶಾಲೆಯ ಅತ್ಯುತ್ತಮ ಗಾಯಕರುಗಳಿಗೆ ಪ್ರಶಸ್ತಿ ನೀಡಲಾಯಿತು. (ಒನ್ಇಂಡಿಯಾ ಕನ್ನಡ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Kannada films renowned music director lyricist K Kalyan felicitated by well Known playback singer Manjula Gururaj's Sadhana Sangeetha Shale. He received Swara Sahitya Sarvabhowma award for his outstanding contribution to the Kannada music industry.
Story first published: Monday, October 24, 2011, 13:17 [IST]
Other articles published on Oct 24, 2011