ಮಾರ್ಚ್ 15ಕ್ಕೆ ಯಜಮಾನ ಚಿತ್ರದ ಮೊದಲ ವಿಡಿಯೋ ಸಾಂಗ್ ಬಿಡುಗಡೆ

Recommended Video

Yajamana Movie: ಇವತ್ತು ಶಿವನಂದಿ ದರ್ಶನ | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣ್ತಿದೆ. ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಕಥೆ ಇದಾಗಿದ್ದು, ಎಲ್ಲಾ ವರ್ಗ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಯಜಮಾನ ಚಿತ್ರ ಬಿಡುಗಡೆಗೂ ಮುಂಚೆ ಈ ಚಿತ್ರದ ಎಲ್ಲಾ ಹಾಡುಗಳು ಬಹುದೊಡ್ಡ ಹಿಟ್ ಆಗಿತ್ತು. ಅದರಲ್ಲು ಮೊದಲ ಹಾಡು ಶಿವನಂದಿ ಅತಿ ದೊಡ್ಡ ಸಕ್ಸಸ್ ಕಂಡಿತ್ತು.

Yajamana shivandi video song releasing tomorrow

ಇದೀಗ, ಈ ಹಾಡಿನ ವಿಡಿಯೋ ವರ್ಷನ್ ಬಿಡುಗಡೆಯಾಗುತ್ತಿದೆ. ನಾಳೆ ಬೆಳಿಗ್ಗೆ (ಮಾರ್ಚ್ 15) 10 ಗಂಟೆಗೆ ಡೀ ಬೀಟ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಶಿವನಂದಿ ವಿಡಿಯೋ ಹಾಡು ಬಿಡುಗಡೆಯಾಗ್ತಿದೆ.

ಚೇತನ್ ಕುಮಾರ್ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ. ದರ್ಶನ್, ರಶ್ಮಿಕಾ, ತಾನ್ಯ ಹೋಪ್, ದೇವರಾಜ್, ಠಾಕೂರ್ ಅನೂಪ್ ಸಿಂಗ್, ರವಿಶಂಕರ್, ಸಾಧು ಕೋಕಿಲಾ ಅಭಿನಯದ ಈ ಚಿತ್ರವನ್ನ ಹರಿಕೃಷ್ಣ ಮತ್ತು ಪಿ ಕುಮಾರ್ ನಿರ್ದೇಶನ ಮಾಡಿದ್ದರು. ಶೈಲಜಾ ನಾಗ್ ನಿರ್ಮಿಸಿದ್ದರು.

More from Filmibeat

English summary
Make way for the first Shivanandi Video song from Yajamana Releasing Tomorrow 10am In dbeats.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X