»   »  ಹೃದಯಗಳ ವಿಷಯ ಏ.10ರಂದು ಬಿಡುಗಡೆ

ಹೃದಯಗಳ ವಿಷಯ ಏ.10ರಂದು ಬಿಡುಗಡೆ

Subscribe to Filmibeat Kannada

ಪ್ರೆಂಡ್ಸ್ ಸಿನಿ ಕಂಭೈನ್ಸ್ ಲಾಂಛನದಲ್ಲಿ ಅಗಳಗುಂಟೆ ಹನುಮಂತರಾಯಪ್ಪ, ಟಿ.ದಾಸರಹಳ್ಳಿ ಕಣ್ಣನ್ ನಿರ್ಮಿಸುತ್ತಿರುವ ವಸಂತ್ ನಿರ್ದೇಶನದ ಹೃದಯಗಳ ವಿಷಯ ಏಪ್ರಿಲ್ 10 ರಂದು ಬಿಡುಗಡೆಯಾಗುತ್ತಿದೆ.

ಚಿತ್ರದ ಛಾಯಾಗ್ರಹಣ ಹೆಚ್.ಬಿ.ಎಸ್.ಗೌಡ, ಸಂಗೀತ ಡ್ರಮ್ಸ್ ದೇವ್. ಸಂಕಲನ ಕೆ.ನರಸಯ್ಯ; ಕಲೆ ಬಾಬುಖಾನ್ ; ಸಾಹಸ ಕೌರವ ವೆಂಕಟೇಶ್, ನೃತ್ಯ ಪ್ರಸಾದ್; ಸಾಹಿತ್ಯವಿ .ಮನೋಹರ್, ಭಂಗೀರಂಗ; ನಿರ್ವಹಣೆ ವೈಟ್ ಅಂಡ್ ವೈಟ್ ರಾಮಣ್ಣ, ಪ್ರಶಾಂತ್. ಚಿತ್ರದಲ್ಲಿ ಮಧುಪ್ರಿಯಾ, ಸತ್ಯಜಿತ್, ವಿಶ್ವ ಮುಂತಾದವರು ಅಭಿನಯಿಸಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಇದೂ ಓದಿ
ರಾಜ್, ದಿ ಶೋ ಮ್ಯಾನ್ ಧ್ವನಿಸುರಳಿ ವಿಮರ್ಶೆ
ದಾಖಲೆ ಮಾರಾಟ ಕಂಡರಾಜ್ ಧ್ವನಿಸುರುಳಿ
ಅಣ್ಣಾವ್ರ ಹುಟ್ಟುಹಬ್ಬಕ್ಕೆ ರಾಜ್ ಬಿಡುಗಡೆ ಇಲ್ಲ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada