ಜೋಶ್ವಾ ಹಿನ್ನೆಲೆ ಸಂಗೀತದಲ್ಲಿ ಗಾನ ಬಜಾನ

By Rajendra

ಈ ಹಿಂದೆ ನಿಮ್ಮ ಸಂಸ್ಥೆಯಿಂದ ನಿರ್ಮಾಣವಾದ 'ಲವ್‌ಗುರು' ಚಿತ್ರ ನೋಡುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಈ ಸಂಸ್ಥೆ ಗಾನಾ ಬಜಾನಾ ಚಿತ್ರವನ್ನು ನಿರ್ಮಿಸುತ್ತಿದೆ. 'ಲವ್ ಗುರು' ಚಿತ್ರದಲ್ಲಿದ್ದ ಬಹುತೇಕ ಚಿತ್ರತಂಡದ ಸದಸ್ಯರು ಈ ಚಿತ್ರದಲ್ಲೂ ಇದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಕರ್ನಾಟಕದ ವಿವಿಧೆಡೆಗಳಲ್ಲಿ ಚಿತ್ರೀಕರಣ ನಡೆದಿದೆ.

ನಿಮ್ಮ ಸಿನಿಮಾ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ದ್ವಿತೀಯ ಚಿತ್ರ 'ಗಾನ ಬಜಾನ'. ಈ ಚಿತ್ರಕ್ಕೆ ಪ್ರಸಾದ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರಕ್ಕೆ ಸಂಗೀತ ನಿರ್ದೇಶಕ ಜೋಶ್ವಾ ಶ್ರೀಧರ್ ಅವರ ಸಾರಥ್ಯದಲ್ಲಿ ಹಿನ್ನಲ್ಲೆ ಸಂಗೀತ ಅಳವಡಿಸಲಾಗುತ್ತದೆ ಎಂದು ನಿರ್ಮಾಪಕ ನವೀನ್ ತಿಳಿಸಿದ್ದಾರೆ.

ಪ್ರಶಾಂತ್‌ರಾಜ್ ನಿರ್ದೇಶನದ ಈ ಚಿತ್ರಕ್ಕೆ ಶೇಖರ್ ಅವರ ಛಾಯಾಗ್ರಹಣವಿದೆ. ಧನಂಜಯ್ ಸಂಭಾಷಣೆ, ಇಸ್ಮಾಯಿಲ್ ಕಲಾನಿರ್ದೇಶನ ಹಾಗೂ ರವಿಶಂಕರ್, ನರಸಿಂಹ ಅವರ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ತರುಣ್, ರಾಧಿಕಾಪಂಡಿತ್, ದಿಲೀಪ್‌ರಾಜ್, ಮಂಜುನಾಥ್‌ಹೆಗ್ಡೆ, ಯಶವಂತ್‌ಸರ್‌ದೇಶಪಾಂಡೆ, ಶರಣ್, ಸಿ.ಆರ್.ಸಿಂಹ, ಲಲಿತಾ, ಲಕ್ಷ್ಮೀದೇವಮ್ಮ ಮುಂತಾದವರಿದ್ದಾರೆ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X