ಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!

ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ.ಪಕ್ಷದಿಂದ ನನ್ನ ನಿರೇಕ್ಷೆ ಏನೂ ಇಲ್ಲ.ಯಾವುದೇ ಸ್ಥಾನಮಾನಗಳಿಗೆ ಆಸೆಪಡುವುದಿಲ್ಲ,ಅದು ಪಕ್ಷದ ಮುಖಂಡರಿಗೆ ಬಿಟ್ಟಿದ್ದು, ನಾನಂತೂ ಕೇಳುವುದಿಲ್ಲ, ಕೊಟ್ಟರೆ ಸಂತೋಷ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಲಾಗಿತ್ತು. ಅದು ಕಾರಣಾಂತರದಿಂದ ಸಾಧ್ಯವಾಗಲಿಲ್ಲ. ಈಗಾಗಲೇ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದೇನೆ. ಮಂಗಳೂರು ಸೇರಿದಂತೆ ವಿವಿಧೆಡೆ ಪ್ರಚಾರ ಮುಗಿಸಿ ಬಂದಿದ್ದೇನೆ ಮತ್ತು ರಾಜ್ಯಾದ್ಯಂತ ಬಿಜೆಪಿ ಪರ ಮತ ಯಾಚಿಸುತ್ತೇನೆ ಮತ್ತು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ನಟಿ ತಾರಾ ಖಡಕ್ಕಾಗಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ತಾರಾ, ವೇಣು ದಂಪತಿಗಳಿಂದ ಸತ್ಯನಾರಾಯಣ ಪೂಜೆ
ನಟಿ ತಾರಾ ಸುರಿಸಿದ ಗಂಗಾ ಕಾವೇರಿ ಪ್ರವಾಹ
ಭಾರತೀಯ ಜನತಾ ಪಕ್ಷಕ್ಕೆ 'ತಾರಾ' ಬಲ?
More from Filmibeat
bjp ಕನ್ನಡ ಸಿನಿಮಾ ಬಿಜೆಪಿ ತಾರಾ tara lok sabha election 2009 ಅನಂತಕುಮಾರ್ bengaluru south ಚುನಾವಣಾ ಪ್ರಚಾರ ananth kumar ಬೆಂಗಳೂರು ದಕ್ಷಿಣ chikkaballapur ಚಿಕ್ಕಬಳ್ಳಾಪುರ ಅನುರಾಧಾ ಲೋಕಸಭೆ ಚುನಾವಣೆ 2009


Click it and Unblock the Notifications











