For Quick Alerts
For Daily Alerts
Don't Miss!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಲಾಠಿ ಚಾರ್ಚ್ ನಡುವೆ ಡಾ.ವಿಷ್ಣು ಪುತ್ಥಳಿ ಅನಾವರಣ
News
oi-Rajendra
By Rajendra
|
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 7 ಅಡಿಗಳ ಕಂಚಿನ ಪುತ್ಥಳಿ ಮಾರ್ಚ್ 1ರಂದು ಬೆಂಗಳೂರಿನ ಗೌರಿಪಾಳ್ಯದಲ್ಲಿ ಅನಾವರಣ ಮಾಡಲಾಯಿತು. ಇದಕ್ಕೆ ಅಪಾರ ಅಭಿಮಾನಿಗಳು ಸಾಕ್ಷಿಯಾದರು. ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸೇವಾ ಸಮಿತಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾರ್ಚ್ 1ರ ಸಂಜೆ 7.30ಕ್ಕೆ ಪುತ್ಥಳಿಯನ್ನು ಅನಾವರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಯಿತು. ಇದನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನು ಮಾಡಬೇಕಾಯಿತು. ಸಮಾರಂಭದಲ್ಲಿ ಅನ್ನದಾನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಮುದ ನೀಡಿದವು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಪುತ್ಥಳಿ ಬೆಂಗಳೂರು ಸಾಹಸ ಸಿಂಹ vishnuvardhan statue bangalore sahasa simha
English summary
Sahasa Simha Dr.Vishnuvardhan's 7 feet tall statue inauguration in Gowri Palya, Bangalore on 1st March. It was an memorable event for Dr.Vishnu fans. Crow was uncontrollable and police has used lathi charge.
Story first published: Saturday, March 3, 2012, 12:13 [IST]
Other articles published on Mar 3, 2012