ಅನಂತ್, ಸುಹಾಸಿನಿ 'ಎರಡನೇ ಮದುವೆ' ಮುಕ್ತಾಯ!

By Staff

Ananthnag
ಸುರೇಶ್ ಆರ್ಟ್ಸ್ ಮತ್ತು ಒಬೇಷನ್ಸ್ ಲಾಂಛನದಲ್ಲಿ ಕೆ.ಎ. ಸುರೇಶ್ ಮತ್ತು ಕೆ. ರಾಜೀವ್ ನಿರ್ಮಿಸಿರುವ 2ನೇ ಮದುವೆ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ನಡೆದು, ಯಶಸ್ವಿಯಾಗಿ ಪೂರ್ಣಗೊಂಡಿದೆ.

ನಿದೇಶಕ ದಿನೇಶ್‌ಬಾಬು ಅವರು 2 ಯೂನಿಟ್‌ಗಳ ಮೂಲಕ 2 ಕ್ಯಾಮೆರಾ ಬಳಸಿ, ಹಗಲು, ರಾತ್ರಿ ಚಿತ್ರೀಕರಣ ನಡೆಸಿ, ಮುಕ್ತಾಯಗೊಳಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ, ಬಹಳ ದಿನಗಳ ನಂತರ ಅನಂತ್‌ನಾಗ್-ಸುಹಾಸಿನಿ ಈ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಇದೊಂದು ಸಂಪೂರ್ಣ ಹಾಸ್ಯಭರಿತ, ಸಾಂಸಾರಿಕ ಪ್ರೇಮ ಕಥಾಹಂದರವಾಗಿದ್ದು, ಅನಂತ್-ಸುಹಾಸಿನಿಯಂಥ ಪ್ರತಿಭಾವಂತ ಜೋಡಿಯ ಜೊತೆಗೆ ನೆನಪಿರಲಿ ಪ್ರೇಮ್, ಜೆನೀಫರ್ ಯುವ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಥೆ-ಚಿತ್ರಕಥೆ, ಛಾಯಾಗ್ರಹಣ ಹಾಗೂ ನಿರ್ದೇಶನದ ಜವಾಬ್ದಾರಿಯನ್ನು ದಿನೇಶ್ ಬಾಬು ಅವರೇ ಹೊತ್ತಿದ್ದಾರೆ. ಜಯಪಾಲ್ ಅವರ ಸಂಗೀತ ಸಂಯೋಜನೆ, ರಾಜೇಂದ್ರ ಕಾರಂತರ ಸಂಕಲನ ಇದ್ದು, ಶರಣ್, ತಾರಾ, ರಂಗಾಯಣ ರಘು, ಸಿಂಧೂ, ನವ್ಯ ಉಳಿದ ತಾರಾಗಣದಲ್ಲಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಅನಂತನಾಗ್ ಮತ್ತು ಸುಹಾಸಿನಿ 'ಎರಡನೇ ಮದುವೆ'!
ಅನಂತ್ ಬಿಚ್ಚಿಟ್ಟ ಶಂಕರ್ ನಾಗ್ ಸಾವಿನ ರಹಸ್ಯ!
ಶಂಕರನಾಗ್ ಹೋಗಿ ಇಂದಿಗೆ ಹದಿನೇಳು ವರ್ಷ?
ಶಿವಕಾಶಿಯಲ್ಲಿ ಒಂದಾದ ಅನಂತ್ ನಾಗ್ ,ಲಕ್ಷ್ಮಿ

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X