For Quick Alerts
For Daily Alerts
Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ.22ಕ್ಕೆ ವಿಷ್ಣು ಕೊನೆಯ ಚಿತ್ರ 'ಆಪ್ತರಕ್ಷಕ'
News
oi-Staff
By Staff
|
ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಕೊನೆಯ ಅದ್ದೂರಿ ಚಿತ್ರ 'ಆಪ್ತರಕ್ಷಕ' ಜನವರಿ 22ರಂದು ರಾಜ್ಯಾದ್ಯಂತ ತೆರೆಕಾಣಲು ಅಣಿಯಾಗಿದೆ. ಹಾಗೆಯೇ 'ಆಪ್ತರಕ್ಷಕ' ಚಿತ್ರದ ಧ್ವನಿಸುರುಳಿ ಜನವರಿ15ರಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಕೃಷ್ಣಪ್ರಜ್ವಲ್ ತಿಳಿಸಿದ್ದಾರೆ.
ನವೆಂಬರ್ ತಿಂಗಳಲ್ಲೇ ತೆರೆಕಾಣಬೇಕಾಗಿದ್ದ 'ಆಪ್ತರಕ್ಷಕ' ರಾಜ್ಯದಲ್ಲಿ ಉಂಟಾದ ಪ್ರವಾಹದ ಕಾರಣ ಮುಂದೂಡಲಾಗಿತ್ತು. ನೆರೆಯ ಕಾರಣ ರಾಜ್ಯ ತತ್ತರಿಸುತ್ತಿರುವ ಸಂಧರ್ಭದಲ್ಲಿ ಆಪ್ತರಕ್ಷಕ ಚಿತ್ರವನ್ನು ಬಿಡುಗಡೆ ಮಾಡುವುದು ಅಷ್ಟು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ನಿರ್ಮಾಪಕ ಕೃಷ್ಣ ಪ್ರಜ್ವಲ್ ಬಂದಿದ್ದರು.
ಇದೀಗ ವಿಷ್ಣುವರ್ಧನ್ ಅವರ ಸಾವು ಕೃಷ್ಣ ಪ್ರಜ್ವಲ್ ಅವರನ್ನು ದಿಗ್ಭ್ರಾಂತಗೊಳಿಸಿದೆ. ಸಮಸ್ತ ಕನ್ನಡಿಗರನ್ನು ಅವರ ಅಗಲಿಕೆಯ ನೋವು ಕಾಡುತ್ತಿದೆ. ಅಭಿಮಾನಿಗಳು ಈ ನೋವಿನಿಂದ ಹೊರಬಂದ ನಂತರ ಚಿತ್ರ ಬಿಡುಗಡೆ ಮಾಡಬೇಕು ಎಂಬುದು ಅವರ ಅಭಿಲಾಷೆಯಾಗಿತ್ತು. ಹಾಗಾಗಿ ಆಪ್ತರಕ್ಷಕರನನ್ನು ಜನವರಿ 22ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಆಪ್ತಮಿತ್ರ ಆಪ್ತರಕ್ಷಕ ಸಾಹಸ ಸಿಂಹ aptha rakshaka p vasu ಪಿ ವಾಸು dr vishnuvardhan sahasa simha vimala raman ವಿಮಲಾ ರಾಮನ್ ಕೃಷ್ಣ ಪ್ರಜ್ವಲ್ apthamitra sequel krishna prajwal
Tuesday, January 5, 2010, 11:06 Story first published: Tuesday, January 5, 2010, 11:06 [IST]
Other articles published on Jan 5, 2010