ರವಿಚಂದ್ರನ್ ಕ್ರೇಜಿಲೋಕ ಶೂಟಿಂಗ್ ಡೀಟೇಲ್ಸ್

By Rajendra

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಾಯಕನಾಗಿ ನಟಿಸುತ್ತಿರುವ 'ಕ್ರೇಜಿಲೋಕ' ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.

ಕಾನ್ಫಿಡೆಂಟ್ ಗ್ರೂಪ್ಸ್ ಅರ್ಪಿಸುವ, ಶಾಂತಾ ಪಿಕ್ಚರ್ಸ್ ಲಾಂಛನದಲ್ಲಿ ಎನ್.ರವಿಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಕವಿತಾಲಂಕೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ಡೈಸಿ ಬೋಪಣ್ಣ ಅಭಿನಯಿಸುತ್ತಿದ್ದಾರೆ.

ಭಾರತಿ ವಿಷ್ಣುವರ್ಧನ, ಹರ್ಷಿಕಾ ಪೂಣಚ್ಛ, ಅವಿನಾಶ್, ನೀನಾಸಂ ಅಶ್ವತ್ ಮುಂತಾದವರು 'ಕ್ರೇಜಿಲೋಕ"ದ ತಾರಾಬಳಗದಲ್ಲಿದ್ದಾರೆ. ಎ.ಸಿ.ಮಹೇಂದರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋ.ನಿ.ಹರ್ಷರ ಸಂಕಲನವಿದೆ. ಇಮ್ರಾನ್ ನೃತ್ಯ ನಿರ್ದೇಶನ, ಕುಮಾರ್ ಕಲಾ ನಿರ್ದೇಶನ ಹಾಗೂ ರವಿಶಂಕರ್ ನಿರ್ಮಾಣ ನಿರ್ವಹಣೆ 'ಕ್ರೇಜಿಲೋಕ ಚಿತ್ರಕ್ಕಿದೆ. (ದಟ್ಸ್‌ಕನ್ನಡ ಸಿನಿವಾರ್ತೆ)

More from Filmibeat

English summary
Crazy star V Ravichandran and Daisy Bopanna lead movie Crazy Loka completes first schedule of the shooting. The movie Crazy Loka, which is a full commercial flick. Kavitha Lankesh is director of the movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X